ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Maharastra government

ADVERTISEMENT

ಎತ್ತಿನ ಗಾಡಿ ಓಟದ ಸ್ಪರ್ಧೆ | ತೀರ್ಪು ಸ್ವಾಗತಿಸಿದ ಮಹಾರಾಷ್ಟ್ರ ಸರ್ಕಾರ

ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ನಿಲುವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಮಹಾರಾಷ್ಟ್ರ ಸರ್ಕಾರ ಸ್ವಾಗತಿಸಿದೆ.
Last Updated 18 ಮೇ 2023, 14:14 IST
fallback

ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿಗೆ 3ನೇ ಬಲಿ

ಕೊರೊನಾ ವೈರಸ್‌ ಸೋಂಕಿಗೆ ಮಹಾರಾಷ್ಟ್ರದಲ್ಲಿ 64 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಕೋವಿಡ್‌–19ಗೆ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿದೆ.
Last Updated 17 ಮಾರ್ಚ್ 2020, 6:26 IST
ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿಗೆ 3ನೇ ಬಲಿ

ಕೋವಿಡ್‌–19| ವ್ಯಕ್ತಿಗಳ ಗುರುತಿಸಲು ಎಡಗೈ ಮೇಲೆ ಮುದ್ರೆ: ಮಹಾರಾಷ್ಟ್ರ ಸರ್ಕಾರ

ಕೋವಿಡ್‌–19 ಹಿನ್ನೆಲೆಯಲ್ಲಿ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿರುವ ವ್ಯಕ್ತಿಗಳ ಎಡಗೈ ಮೇಲೆ ಮುದ್ರೆ ಒತ್ತಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
Last Updated 17 ಮಾರ್ಚ್ 2020, 5:02 IST
ಕೋವಿಡ್‌–19| ವ್ಯಕ್ತಿಗಳ ಗುರುತಿಸಲು ಎಡಗೈ ಮೇಲೆ ಮುದ್ರೆ: ಮಹಾರಾಷ್ಟ್ರ ಸರ್ಕಾರ

ಶಿರಡಿ: ₹500 ಕೋಟಿ ಸಾಲ ಪಡೆದ ಮಹಾರಾಷ್ಟ್ರ ಸರ್ಕಾರ

ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನಿಂದ (ಎಸ್‌ಎಸ್‌ಎಸ್‌ಟಿ) ಬಡ್ಡಿ ರಹಿತ ₹500 ಕೋಟಿ ಸಾಲ ಪಡೆಯಲು ಮಹಾರಾಷ್ಟ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.
Last Updated 9 ಡಿಸೆಂಬರ್ 2018, 3:24 IST
ಶಿರಡಿ: ₹500 ಕೋಟಿ ಸಾಲ ಪಡೆದ ಮಹಾರಾಷ್ಟ್ರ ಸರ್ಕಾರ
ADVERTISEMENT
ADVERTISEMENT
ADVERTISEMENT
ADVERTISEMENT