ಮಹಾ ಶಿವರಾತ್ರಿ | ಪ್ರಧಾನಿ ಮೋದಿ, ಮುರ್ಮು, ರಾಹುಲ್ ಸೇರಿ ಗಣ್ಯರಿಂದ ಶುಭಾಶಯ
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ದೇಶದ ಜನತೆಗೆ ಮಹಾಶಿವರಾತ್ರಿಯ ಶುಭಾಶಯ ಕೋರಿದ್ದಾರೆ.Last Updated 26 ಫೆಬ್ರುವರಿ 2025, 6:41 IST