ಫ್ಯಾಕ್ಟ್ ಚೆಕ್: ಗಾಂಧೀಜಿ ಸಂವಿಧಾನ ರಚಿಸಿದರು ಎಂದು ರಾಹುಲ್ ಗಾಂಧಿ ಹೇಳಿಲ್ಲ
Fact Check: ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾತನಾಡುತ್ತಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Last Updated 2 ಸೆಪ್ಟೆಂಬರ್ 2025, 23:30 IST