ರಾಮ ಮಂದಿರ ನಿರ್ಮಾಣಕ್ಕೆ ಒಮ್ಮತ ಮೂಡಿಸಲು ಬಿಜೆಪಿ ಯತ್ನ: ಮಹೇಂದ್ರನಾಥ್ ಪಾಂಡೆ
ರಾಮಮಂದಿರ ನಿರ್ಮಾಣಕ್ಕೆ ಒಮ್ಮತ ಮೂಡಿಸುವ ಎಲ್ಲ ಪ್ರಯತ್ನಗಳನ್ನೂ ಬಿಜೆಪಿ ಮಾಡುತ್ತಿದೆ ಎಂದು ಪಕ್ಷದ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಮಹೇಂದ್ರನಾಥ್ ಪಾಂಡೆ ಹೇಳಿದ್ದಾರೆ.Last Updated 23 ಸೆಪ್ಟೆಂಬರ್ 2018, 13:01 IST