ಸಂಘವು ನಿಜವಾದ ಹಿಂದೂ ವಿರೋಧಿ: ಮಹೇಂದ್ರ ಕುಮಾರ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರಿ ಬಿಜೆಪಿ ಅಲ್ಲದೆ ಮತ್ತೇನೂ ಅಲ್ಲ. ಸಂಘದ ವ್ಯಾಪ್ತಿಯಲ್ಲಿರುವ ನೂರಾರು ಸಂಘಟನೆಗಳ ಮೂಲಕ ಕೆಲಸಗಳನ್ನು ಮಾಡಿಸಿಕೊಳ್ಳುತ್ತ ಬಿಜೆಪಿಗೆ ಅಧಿಕಾರ ತಂದುಕೊಡುವುದೇ ಸಂಘದ ಕೆಲಸ.Last Updated 2 ಡಿಸೆಂಬರ್ 2018, 12:53 IST