ವಿಜಯಪುರ | ಮಹೇಶಜೋಶಿಗೆ ಸಂಪುಟ ದರ್ಜೆ ಸ್ಥಾನ ಮುಂದುವರಿಸಿ: ಹಾಸಿಂಪೀರ ವಾಲಿಕಾರ
ವಿಜಯಪುರ: ‘ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿಯವರಿಗೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆಗೆ ಸಮನಾದ ಸ್ಥಾನಮಾನವನ್ನು ಹಿಂಪಡೆದಿರುವುದು ಖಂಡನೀಯ ಹಾಗೂ ಕನ್ನಡ ಭಾಷೆಗೆ ಹಾಗೂ ಕನ್ನಡಿಗರಿಗೆ ಮಾಡಿದ ಘೋರ ಅವಮಾನ’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.Last Updated 19 ಜೂನ್ 2025, 13:50 IST