ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Mahesh kumathalli

ADVERTISEMENT

ಪಶು ವೈದ್ಯಕೀಯ ಕಾಲೇಜು ಬಿಜೆಪಿ ಕೊಡುಗೆ: ಮಾಜಿ ಶಾಸಕ ಕುಮಠಳ್ಳಿ

‘ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ನಿರ್ಮಾಣವಾಗಿರುವ ಪಶು ವೈದ್ಯಕೀಯ ಕಾಲೇಜು ಬಿಜೆಪಿ ಕೊಡುಗೆ. ನಮ್ಮ ಸರ್ಕಾರದ ಅವಧಿಯಲ್ಲೇ ಅದಕ್ಕೆ ಅನುದಾನ ಬಿಡುಗಡೆಯಾಗಿದ್ದು, ಈಗ ಕೆಲಸ ಪೂರ್ಣಗೊಂಡಿದೆ’ ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
Last Updated 10 ಆಗಸ್ಟ್ 2023, 13:27 IST
ಪಶು ವೈದ್ಯಕೀಯ ಕಾಲೇಜು ಬಿಜೆಪಿ ಕೊಡುಗೆ: ಮಾಜಿ ಶಾಸಕ ಕುಮಠಳ್ಳಿ

ಆರೋಗ್ಯ ಸಂಪತ್ತು ದೊಡ್ಡದು: ಶಾಸಕ ಮಹೇಶ ಕುಮಠಳ್ಳಿ

‘ಆರೋಗ್ಯ ಸಂಪತ್ತು ದೊಡ್ಡದಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
Last Updated 30 ಏಪ್ರಿಲ್ 2022, 13:16 IST
ಆರೋಗ್ಯ ಸಂಪತ್ತು ದೊಡ್ಡದು: ಶಾಸಕ ಮಹೇಶ ಕುಮಠಳ್ಳಿ

ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ- ಶಾಸಕ ಮಹೇಶ್ ಕುಮಠಳ್ಳಿ

‘ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ. ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನನಗೆ ಕ್ಷೇತ್ರದ ಅಭಿವೃದ್ಧಿಯಷ್ಟೆ ಮುಖ್ಯ. ಮನುಷ್ಯ ಎಂದ ಮೇಲೆ ಸಹಜವಾಗಿಯೇ ಆಸೆ ಇರುತ್ತದೆ’ ಎಂದು ಶಾಸಕ ಮಹೇಶ್ ಕುಮಠಳ್ಳಿ ಪರೋಕ್ಷವಾಗಿ ಮಂತ್ರಿ ಸ್ಥಾನದ ಆಸೆ ವ್ಯಕ್ತಪಡಿಸಿದರು.
Last Updated 13 ಮಾರ್ಚ್ 2022, 14:08 IST
ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ- ಶಾಸಕ ಮಹೇಶ್ ಕುಮಠಳ್ಳಿ

ಕ್ಷೇತ್ರಕ್ಕೆ ಹೆಚ್ಚು ಹಣ ತಂದಿದ್ದೇನೆ: ಕುಮಠಳ್ಳಿ

‘ಎರಡು ವರ್ಷಗಳಿಂದ ಕೋವಿಡ್ ವೈರಾಣು ಹರಡುವಿಕೆ, ಪ್ರಕೃತಿ ವಿಕೋಪದಂತಹ ದೊಡ್ಡ ಸಮಸ್ಯೆಗಳ ನಡುವೆಯೂ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಹಣ ತಂದ ಶಾಸಕರಲ್ಲಿ ಮೊದಲಿಗನಾಗಿದ್ದಕ್ಕೆ ಹೆಮ್ಮೆ ಇದೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
Last Updated 18 ಜನವರಿ 2022, 15:33 IST
ಕ್ಷೇತ್ರಕ್ಕೆ ಹೆಚ್ಚು ಹಣ ತಂದಿದ್ದೇನೆ: ಕುಮಠಳ್ಳಿ

ಸಮುದಾಯ ಭವನಗಳಿಗೆ ಆದ್ಯತೆ: ಅಥಣಿ ಶಾಸಕ ಮಹೇಶ ಕುಮಠಳ್ಳಿ

ಅಥಣಿ ಶಾಸಕ ಮಹೇಶ ಕುಮಠಳ್ಳಿ
Last Updated 10 ಅಕ್ಟೋಬರ್ 2021, 19:30 IST
ಸಮುದಾಯ ಭವನಗಳಿಗೆ ಆದ್ಯತೆ: ಅಥಣಿ ಶಾಸಕ ಮಹೇಶ ಕುಮಠಳ್ಳಿ

ಅಥಣಿ: ಅಭಿವೃದ್ಧಿ ಕಾಮಗಾರಿಗೆ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ ಕುಮಠಳ್ಳಿ ಗುರುವಾರ ಚಾಲನೆ ನೀಡಿದರು.
Last Updated 24 ಜೂನ್ 2021, 16:34 IST
ಅಥಣಿ: ಅಭಿವೃದ್ಧಿ ಕಾಮಗಾರಿಗೆ ಚಾಲನೆ

ತೆಲಸಂಗ: 50 ವಿದ್ಯಾರ್ಥಿಗಳ ಕಾಲೇಜು ಶುಲ್ಕ ಭರಿಸಿದ ಗ್ರಾಮಸ್ಥರು

ಕೊಟ್ಟಲಗಿಯಲ್ಲಿ ಮಾದರಿ ನಡೆ
Last Updated 14 ಜನವರಿ 2021, 15:33 IST
ತೆಲಸಂಗ: 50 ವಿದ್ಯಾರ್ಥಿಗಳ ಕಾಲೇಜು ಶುಲ್ಕ ಭರಿಸಿದ ಗ್ರಾಮಸ್ಥರು
ADVERTISEMENT

ಕಾಲ ಕೂಡಿ ಬಂದಾಗ ಸಚಿವನಾಗುವೆ: ಮಹೇಶ ಕುಮಠಳ್ಳಿ

ಬೆಳಗಾವಿ: ‘ಕಾಲ ಕೂಡಿ ಬಂದಾಗ ನನಗೂ ಸಚಿವ ಸ್ಥಾನ ಸಿಗುತ್ತದೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಇಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನನ್ನನ್ನು ಸಚಿವರನ್ನಾಗಿ ಮಾಡದಿರುವುದಕ್ಕೆ ಏನು ಸಮಸ್ಯೆ ಇದೆಯೋ ಗೊತ್ತಿಲ್ಲ. ಅದಕ್ಕೆ ಅವರ (ಮುಖ್ಯಮಂತ್ರಿ) ಬಳಿಯೂ ಉತ್ತರವಿಲ್ಲ. ಸಚಿವ ಸ್ಥಾನದ ಭರವಸೆ ಕೊಟ್ಟಿದ್ದರು. ಈಗ ಏನೋ ತೊಂದರೆ ಆಗಿರಬಹುದು. ಹಾಗೆಂದು ಪಕ್ಷಕ್ಕೆ ಮುಜುಗರ ಆಗುವಂತಹ ಹೇಳಿಕೆ ನೀಡುವುದಿಲ್ಲ’ ಎಂದರು.
Last Updated 13 ಜನವರಿ 2021, 9:21 IST
ಕಾಲ ಕೂಡಿ ಬಂದಾಗ ಸಚಿವನಾಗುವೆ: ಮಹೇಶ ಕುಮಠಳ್ಳಿ

ಸಚಿವ ಸ್ಥಾನದ ಭರವಸೆ ನೀಡಿದ್ದಾರೆ: ಕುಮಠಳ್ಳಿ

‘ನನಗೆ ಸಚಿವ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಆದರೆ, ಪದೇ ಪದೇ ಕೇಳಲು ಹೋಗುವುದಿಲ್ಲ. ಕಾಯುತ್ತೇನೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.
Last Updated 29 ನವೆಂಬರ್ 2020, 15:02 IST
ಸಚಿವ ಸ್ಥಾನದ ಭರವಸೆ ನೀಡಿದ್ದಾರೆ: ಕುಮಠಳ್ಳಿ

ಸಂಪುಟ ದರ್ಜೆ ಸ್ಥಾನಮಾನ ನಿರೀಕ್ಷಿಸಿರಲಿಲ್ಲ: ಮಹೇಶ ಕುಮಠಳ್ಳಿ

‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನನ್ನನ್ನು ನೇಮಿಸಿರುವುದಕ್ಕೆ ಸಂತೋಷವಾಗಿದೆ. ಸಂಪುಟ ದರ್ಜೆ ಸ್ಥಾನಮಾನ ದೊರೆಯುತ್ತದೆಂದು ನಿರೀಕ್ಷಿಸಿರಲಿಲ್ಲ. ಅದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಭಾರಿಯಾಗಿದ್ದೇನೆ’ ಎಂದು ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.
Last Updated 4 ಜೂನ್ 2020, 16:33 IST
ಸಂಪುಟ ದರ್ಜೆ ಸ್ಥಾನಮಾನ ನಿರೀಕ್ಷಿಸಿರಲಿಲ್ಲ: ಮಹೇಶ ಕುಮಠಳ್ಳಿ
ADVERTISEMENT
ADVERTISEMENT
ADVERTISEMENT