ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Mahinda Rajapaksa

ADVERTISEMENT

ಮಹಿಂದ ರಾಜಪಕ್ಸ ವಿದೇಶ ಪ್ರಯಾಣ ನಿರ್ಬಂಧ ಅವಧಿ ವಿಸ್ತರಣೆ

ಶ್ರೀಲಂಕಾ ಸುಪ್ರೀಂಕೋರ್ಟ್‌ ಆದೇಶ
Last Updated 10 ಆಗಸ್ಟ್ 2022, 11:07 IST
ಮಹಿಂದ ರಾಜಪಕ್ಸ ವಿದೇಶ ಪ್ರಯಾಣ ನಿರ್ಬಂಧ ಅವಧಿ ವಿಸ್ತರಣೆ

ಶ್ರೀಲಂಕಾ ತೊರೆಯದಂತೆ ಮಹಿಂದಾ ರಾಜಪಕ್ಸಗೆ ನಿರ್ಬಂಧ ವಿಧಿಸಿದ ಕೋರ್ಟ್‌

ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಮತ್ತು ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಜುಲೈ 28 ರವರೆಗೆ ಅನುಮತಿಯಿಲ್ಲದೆ ದೇಶವನ್ನು ತೊರೆಯದಂತೆ ಶ್ರೀಲಂಕಾದ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಬಂಧಿಸಿದೆ ಎಂದು ಅಲ್ಲಿನ ಭ್ರಷ್ಟಾಚಾರ ವಿರೋಧಿ ಗುಂಪಾದ ಟ್ರಾನ್ಸ್‌ಫರೆನ್ಸಿ ಇಂಟರ್‌ನ್ಯಾಷನಲ್ ಶ್ರೀಲಂಕಾ ಹೇಳಿದೆ.
Last Updated 15 ಜುಲೈ 2022, 12:33 IST
ಶ್ರೀಲಂಕಾ ತೊರೆಯದಂತೆ ಮಹಿಂದಾ ರಾಜಪಕ್ಸಗೆ ನಿರ್ಬಂಧ ವಿಧಿಸಿದ ಕೋರ್ಟ್‌

ರಾಜಪಕ್ಸ ಸಹೋದರರ, ಪ್ರಭಾವಿಗಳ ವಿದೇಶ ಪ್ರಯಾಣದ ಮೇಲೆ ನಿರ್ಬಂಧಕ್ಕೆ ಮನವಿ

ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕ್ರೀಡಾಪುಟಗಳು, ಉದ್ಯಮಿಗಳು
Last Updated 12 ಜುಲೈ 2022, 12:31 IST
ರಾಜಪಕ್ಸ ಸಹೋದರರ, ಪ್ರಭಾವಿಗಳ ವಿದೇಶ ಪ್ರಯಾಣದ ಮೇಲೆ ನಿರ್ಬಂಧಕ್ಕೆ ಮನವಿ

ರಾಜಪಕ್ಸಗೆ ಸಮನ್ಸ್‌: ವಿಳಂಬಕ್ಕೆ ಮಾನವ ಹಕ್ಕುಗಳ ಆಯೋಗ ನಿರ್ಧಾರ

ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಮಾರಣಾಂತಿಕ ದಾಳಿ ನಡೆಸಲಾದ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸ ಅವರಿಗೆ ವಿಳಂಬವಾಗಿ ಸಮನ್ಸ್‌ ನೀಡಲು ಶ್ರೀಲಂಕಾ ಮಾನವ ಹಕ್ಕುಗಳ ಆಯೋಗ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 1 ಜೂನ್ 2022, 11:16 IST
ರಾಜಪಕ್ಸಗೆ ಸಮನ್ಸ್‌: ವಿಳಂಬಕ್ಕೆ ಮಾನವ ಹಕ್ಕುಗಳ ಆಯೋಗ ನಿರ್ಧಾರ

ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಶ್ರೀಲಂಕಾ ತೊರೆಯುವಂತಿಲ್ಲ: ನ್ಯಾಯಾಲಯದ ನಿರ್ಬಂಧ

ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಇತ್ತೀಚೆಗಷ್ಟೇ ಸರ್ಕಾರಿ ವಿರೋಧಿ ಪ್ರತಿಭಟನಕಾರರ ಮೇಲೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ, ಅವರ ಪುತ್ರ ನಮಲ್ ರಾಜಪಕ್ಸ ಹಾಗೂ ಇತರ 15 ಮಂದಿ ದೇಶಬಿಟ್ಟು ಹೋಗದಂತೆ ಸ್ಥಳೀಯ ನ್ಯಾಯಾಲಯವೊಂದು ನಿರ್ಬಂಧ ಹೇರಿದೆ.
Last Updated 13 ಮೇ 2022, 2:49 IST
ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಶ್ರೀಲಂಕಾ ತೊರೆಯುವಂತಿಲ್ಲ: ನ್ಯಾಯಾಲಯದ ನಿರ್ಬಂಧ

ಲಂಕಾ ದಹನ: ಶ್ರೀಲಂಕಾ ಮಾಜಿ ಪ್ರಧಾನಿ ರಾಜಪಕ್ಸ ಭಾರತಕ್ಕೆ ಪಲಾಯನ ಮಾಡಿದರೇ?

ಶ್ರೀಲಂಕಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆ ಅಲ್ಲಿನ ನಿರ್ಗಮಿತ ಪ್ರಧಾನಿ ಮಹಿಂದಾ ರಾಜಪಕ್ಸ ಹಾಗೂ ಅವರ ಸಹವರ್ತಿಗಳು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹಗಳನ್ನು ಶ್ರೀಲಂಕಾದಲ್ಲಿ ಭಾರತದ ಹೈಕಮಿಷನರ್ ತಳ್ಳಿ ಹಾಕಿದ್ದಾರೆ.
Last Updated 11 ಮೇ 2022, 7:44 IST
ಲಂಕಾ ದಹನ: ಶ್ರೀಲಂಕಾ ಮಾಜಿ ಪ್ರಧಾನಿ ರಾಜಪಕ್ಸ ಭಾರತಕ್ಕೆ ಪಲಾಯನ ಮಾಡಿದರೇ?

ಶ್ರೀಲಂಕಾದಲ್ಲಿ ಹಿಂಸಾಚಾರ: ಉನ್ನತ ಪೊಲೀಸ್‌ ಅಧಿಕಾರಿ ಮೇಲೆ ದಾಳಿ

ಹಿರಿಯ ಉಪ ಪೊಲೀಸ್‌ ಮಹಾ ನಿರ್ದೇಶಕ ದೇಶಬಂದು ತೆನ್ನಕೋನ್ ಅವರ ವಿರುದ್ಧ ದಾಳಿ
Last Updated 10 ಮೇ 2022, 13:30 IST
ಶ್ರೀಲಂಕಾದಲ್ಲಿ ಹಿಂಸಾಚಾರ: ಉನ್ನತ ಪೊಲೀಸ್‌ ಅಧಿಕಾರಿ ಮೇಲೆ ದಾಳಿ
ADVERTISEMENT

ನೌಕಾನೆಲೆಯಲ್ಲಿ ಆಶ್ರಯ ಪಡೆದ ಮಹಿಂದಾ ಕುಟುಂಬ: ಶ್ರೀಲಂಕಾದಲ್ಲಿ ಭಾರಿ ಪ್ರತಿಭಟನೆ

ಶ್ರೀಲಂಕಾ ಹಿಂಸಾಚಾರ: ಮೃತರ ಸಂಖ್ಯೆ 8ಕ್ಕೆ ಏರಿಕೆ
Last Updated 10 ಮೇ 2022, 12:45 IST
ನೌಕಾನೆಲೆಯಲ್ಲಿ ಆಶ್ರಯ ಪಡೆದ ಮಹಿಂದಾ ಕುಟುಂಬ: ಶ್ರೀಲಂಕಾದಲ್ಲಿ ಭಾರಿ ಪ್ರತಿಭಟನೆ

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದ ಪ್ರಜಾಪ್ರಭುತ್ವ, ಆರ್ಥಿಕ ಚೇತರಿಕೆಗೆ ಭಾರತ ಬೆಂಬಲ

ಶ್ರೀಲಂಕಾದ ಪ್ರಜಾಪ್ರಭುತ್ವ ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭಾರತವು ಮಂಗಳವಾರ ಹೇಳಿದೆ.
Last Updated 10 ಮೇ 2022, 11:06 IST
ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದ ಪ್ರಜಾಪ್ರಭುತ್ವ, ಆರ್ಥಿಕ ಚೇತರಿಕೆಗೆ ಭಾರತ ಬೆಂಬಲ

ಶ್ರೀಲಂಕಾದಲ್ಲಿ ಹಿಂಸಾಚಾರ: ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕ್ರಿಕೆಟಿಗರು

ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಶ್ರಿಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿದೆ. ಇದರಿಂದಾಗಿ ಎಂಟು ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.
Last Updated 10 ಮೇ 2022, 10:55 IST
ಶ್ರೀಲಂಕಾದಲ್ಲಿ ಹಿಂಸಾಚಾರ: ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕ್ರಿಕೆಟಿಗರು
ADVERTISEMENT
ADVERTISEMENT
ADVERTISEMENT