ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಭಗವಾನ್ ಮನೆಗೆ ಮುತ್ತಿಗೆ ಯತ್ನ
ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ವಿಚಾರವಾದಿ ಕೆ.ಎಸ್. ಭಗವಾನ್ ಅವರ ಮನೆಗೆ ಮುತ್ತಿಗೆ ಹಾಕಲು ಶನಿವಾರ ಯತ್ನಿಸಿದರುLast Updated 14 ಅಕ್ಟೋಬರ್ 2023, 7:45 IST