ಮೆಕ್ಕೆಜೋಳ| ಪ್ರತಿ ತಾಲ್ಲೂಕಲ್ಲಿ ಖರೀದಿ ಕೇಂದ್ರ ಆರಂಭಿಸಿ: ಸಂಸದ ಬೊಮ್ಮಾಯಿ ಆಗ್ರಹ
‘ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರತಿ ತಾಲ್ಲೂಕಿನಲ್ಲಿ ಆರಂಭಿಸಬೇಕು. ಹೆಚ್ಚುವರಿ ಬೆಂಬಲ ಬೆಲೆ ನೀಡಿ ಸರಕನ್ನು ರೈತರಿಂದ ಖರೀದಿಸಬೇಕು. ರಾಜ್ಯ ಸರ್ಕಾರ ಜವಾಬ್ದಾರಿಯಿಂದ ನಿರ್ವಹಿಸಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. Last Updated 7 ಡಿಸೆಂಬರ್ 2025, 0:27 IST