ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Malavalli

ADVERTISEMENT

ಮಳವಳ್ಳಿ: ನಿಯಂತ್ರಣ ತಪ್ಪಿದ ಕಾರು, ಇಬ್ಬರ ಸಾವು

ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ವಾಸುಹಳ್ಳಿ ಬೋರೆ ಬಳಿ ಭಾನುವಾರ ರಾತ್ರಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
Last Updated 4 ಮಾರ್ಚ್ 2024, 13:50 IST
ಮಳವಳ್ಳಿ: ನಿಯಂತ್ರಣ ತಪ್ಪಿದ ಕಾರು, ಇಬ್ಬರ ಸಾವು

ಮಳವಳ್ಳಿ: ಹುಟ್ಟದ ಮಗುವಿನ ಬಗ್ಗೆ ಮಹಿಳೆಯಿಂದ ಅಪಹರಣದ ನಾಟಕ!

ಮಕ್ಕಳಿಲ್ಲದ ಮಹಿಳೆಯೊಬ್ಬರು ಪತಿಯೊಂದಿಗೆ ಸೇರಿಕೊಂಡು, ತಮ್ಮ ಮಗು ಕಾಣೆಯಾಗಿದೆ ಎಂದು ಸಂಬಂಧಿಕರ ಮಗುವಿನ ಭಾವಚಿತ್ರದೊಂದಿಗೆ ಪೊಲೀಸರಿಗೆ ಸುಳ್ಳು ದೂರು ಕೊಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ.
Last Updated 10 ಜನವರಿ 2024, 20:56 IST
ಮಳವಳ್ಳಿ: ಹುಟ್ಟದ ಮಗುವಿನ ಬಗ್ಗೆ ಮಹಿಳೆಯಿಂದ ಅಪಹರಣದ ನಾಟಕ!

ಮಳವಳ್ಳಿ | ದೇವಸ್ಥಾನ ಜಾಗ ವಿವಾದ; 144 ಸೆಕ್ಷನ್ ಜಾರಿ

ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಆಂಜನೇಯಸ್ವಾಮಿ ದೇವಸ್ಥಾನದ ಜಾಗದ ವಿವಾದ ಟ್ರಸ್ಟ್ ಹಾಗೂ ತಾಲ್ಲೂಕು ಆಡಳಿತ ನಡುವೆ ತಾರಕಕ್ಕೇರಿದ್ದು, ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಿ ತಹಶೀಲ್ದಾರ್ ಕೆ.ಎನ್.ಲೋಕೇಶ್ ಆದೇಶ ಹೊರಡಿಸಿದ್ದಾರೆ.
Last Updated 24 ಡಿಸೆಂಬರ್ 2023, 13:54 IST
ಮಳವಳ್ಳಿ | ದೇವಸ್ಥಾನ ಜಾಗ ವಿವಾದ; 144 ಸೆಕ್ಷನ್ ಜಾರಿ

ನಾಡಿನ ಅಭಿವೃದ್ಧಿಗೆ ಎಚ್.ಡಿ.ಕುಮಾರಸ್ವಾಮಿ ಕೊಡುಗೆ ಅಪಾರ: ಕೆ.ಅನ್ನದಾನಿ

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಜೆಡಿಎಸ್ ಮುಖಂಡ ಕೆ.ಅನ್ನದಾನಿ ನೇತೃತ್ವದಲ್ಲಿ ಪಟ್ಟಣದ ಗಂಗಾಧರೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
Last Updated 16 ಡಿಸೆಂಬರ್ 2023, 12:53 IST
ನಾಡಿನ ಅಭಿವೃದ್ಧಿಗೆ ಎಚ್.ಡಿ.ಕುಮಾರಸ್ವಾಮಿ ಕೊಡುಗೆ ಅಪಾರ: ಕೆ.ಅನ್ನದಾನಿ

ತಾರತಮ್ಯ ಆರೋಪ: ಪುರಸಭೆ ಸದಸ್ಯರ ಪ್ರತಿಭಟನೆ

‘ಪುರಸಭೆಯಲ್ಲಿ ಆಡಳಿತಾಧಿಕಾರಿ ಹಾಗೂ ಮುಖ್ಯಾಧಿಕಾರಿ ತಾರತಮ್ಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಜೆಡಿಎಸ್‌ನ ಐವರು, ಬಿಜೆಪಿಯ ಇಬ್ಬರು ಹಾಗೂ ಕೆಲ ಪಕ್ಷೇತರ ಸದಸ್ಯರು ಪುರಸಭೆ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
Last Updated 8 ಡಿಸೆಂಬರ್ 2023, 16:32 IST
ತಾರತಮ್ಯ ಆರೋಪ: ಪುರಸಭೆ ಸದಸ್ಯರ ಪ್ರತಿಭಟನೆ

ಮಳವಳ್ಳಿ ತಾಲ್ಲೂಕಿಗೆ ಸಂಸದೆ ಸುಮಲತಾ ಭೇಟಿ ಅ.9ಕ್ಕೆ

ಮಳವಳ್ಳಿ ತಾಲ್ಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಂಸದೆ ಸುಮಲತಾ ಅಂಬರೀಶ್ ಅ.9ರ ಸೋಮವಾರ ಪ್ರವಾಸ ಕೈಗೊಳ್ಳಲಿದ್ದಾರೆ.
Last Updated 7 ಅಕ್ಟೋಬರ್ 2023, 12:35 IST
ಮಳವಳ್ಳಿ ತಾಲ್ಲೂಕಿಗೆ ಸಂಸದೆ ಸುಮಲತಾ ಭೇಟಿ ಅ.9ಕ್ಕೆ

Cauvery Water Dispute: ಮಳವಳ್ಳಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು‌ ಮಂಗಳವಾರ ಕರೆ ನೀಡಿದ್ದ ಮಳವಳ್ಳಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Last Updated 26 ಸೆಪ್ಟೆಂಬರ್ 2023, 4:16 IST
Cauvery Water Dispute: ಮಳವಳ್ಳಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ADVERTISEMENT

ಮಳವಳ್ಳಿ: ಗಗನಚುಕ್ಕಿ ಅಭಿವೃದ್ಧಿ ಕಾಮಗಾರಿ ಆಮೆಗತಿ, ಪ್ರವಾಸಿಗರಿಗೆ ಕಿರಿಕಿರಿ

ಸೌಲಭ್ಯವಂಚಿತ ಪ್ರವಾಸಿ ತಾಣ, ಮಂದಗತಿಯಲ್ಲಿ ಸಾಗಿದ ಅಭಿವೃದ್ಧಿ ಕೆಲಸ, ಪ್ರವಾಸಿಗರಿಂದ ತೀವ್ರ ಆಕ್ಷೇಪ
Last Updated 19 ಆಗಸ್ಟ್ 2023, 7:51 IST
ಮಳವಳ್ಳಿ: ಗಗನಚುಕ್ಕಿ ಅಭಿವೃದ್ಧಿ ಕಾಮಗಾರಿ ಆಮೆಗತಿ, ಪ್ರವಾಸಿಗರಿಗೆ ಕಿರಿಕಿರಿ

ಮಳವಳ್ಳಿ: ಲಾಟರಿ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಲಾಟರಿ ಮೂಲಕ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎನ್.ಎಸ್.ಸಿದ್ದಯ್ಯ ಹಾಗೂ ಉಪಾಧ್ಯಕ್ಷರಾಗಿ ಮಂಗಳಮ್ಮ ಚುನಾಯಿತರಾದರು.
Last Updated 8 ಆಗಸ್ಟ್ 2023, 13:18 IST
ಮಳವಳ್ಳಿ: ಲಾಟರಿ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೆಂಪೇಗೌಡರ ಪರಿಕಲ್ಪನೆಯಂತೆ ಅಭಿವೃದ್ಧಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
Last Updated 27 ಜೂನ್ 2023, 13:20 IST
ಕೆಂಪೇಗೌಡರ ಪರಿಕಲ್ಪನೆಯಂತೆ ಅಭಿವೃದ್ಧಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ADVERTISEMENT
ADVERTISEMENT
ADVERTISEMENT