ಶುಕ್ರವಾರ, 4 ಜುಲೈ 2025
×
ADVERTISEMENT

Malavalli Assembly constituency

ADVERTISEMENT

ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಕೆಎಸ್‌ಪಿಸಿಬಿ ಅಧ್ಯಕ್ಷ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ.
Last Updated 6 ಫೆಬ್ರುವರಿ 2025, 11:14 IST
ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಕೆಎಸ್‌ಪಿಸಿಬಿ ಅಧ್ಯಕ್ಷ

ಹೈಕೋರ್ಟ್‌ ನ್ಯಾಯಮೂರ್ತಿ ಹೇಳಿಕೆ ವಿರುದ್ಧ ರಾಷ್ಟ್ರಪತಿಗೆ ದೂರು: ಕೆ.ಅನ್ನದಾನಿ

‘ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಂತ್ರಿಯಾಗಲಿ ಎಂದು ದೇವರಿಗೆ ಹರಕೆ ಹೊತ್ತಿದ್ದೇನೆ’ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್.ಎಸ್. ಶಿವಶಂಕರೇಗೌಡ ಹೇಳಿದ್ದಾರೆ. ನ್ಯಾಯಮೂರ್ತಿಯಾದವರು ಒಬ್ಬ ಶಾಸಕರ ಪರ ವಕಾಲತ್ತು ವಹಿಸುವುದು ಸರಿಯೇ?...
Last Updated 9 ಜನವರಿ 2025, 13:50 IST
ಹೈಕೋರ್ಟ್‌ ನ್ಯಾಯಮೂರ್ತಿ ಹೇಳಿಕೆ ವಿರುದ್ಧ ರಾಷ್ಟ್ರಪತಿಗೆ ದೂರು: ಕೆ.ಅನ್ನದಾನಿ

ಮತದಾರರಿಗೆ ನೀಡಿದ್ದ ಭರವಸೆ ಈಡೇರಿಸುವೆ: ಶಾಸಕ ನರೇಂದ್ರಸ್ವಾಮಿ

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಬದ್ಧನಾಗಿದ್ದು, ಎಲ್ಲಾ ಭರವಸೆಗಳನ್ನೂ ಅವಧಿಯೊಳಗೆ ಹಂತ ಹಂತವಾಗಿ ಈಡೇರಿಸುತ್ತೇನೆ ಎಂದು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಭರವಸೆ ನೀಡಿದರು.
Last Updated 9 ಮಾರ್ಚ್ 2024, 14:35 IST
ಮತದಾರರಿಗೆ ನೀಡಿದ್ದ ಭರವಸೆ ಈಡೇರಿಸುವೆ: ಶಾಸಕ ನರೇಂದ್ರಸ್ವಾಮಿ

ಮಳವಳ್ಳಿ: ಯಾರೊಂದಿಗೆ ಒಳಒಪ್ಪಂದವಿಲ್ಲ ಎಂದು ಪ್ರಮಾಣ ಮಾಡಿದ ಪರಾಜಿತ ಬಿಜೆಪಿ ಅಭ್ಯರ್ಥಿ

‘ಈ ಬಾರಿ ಮತದಾನಕ್ಕೆ ಕೆಲ ದಿನಗಳು ಇದ್ದಾಗ ನಾನು ಜೆಡಿಎಸ್ ಅಥವಾ ಕಾಂಗ್ರೆಸ್ ಅಭ್ಯರ್ಥಿಯ ಜೊತೆ ಒಳಒಪ್ಪಂದ ಮಾಡಿಕೊಂಡಿಲ್ಲ’ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಜಿ.ಮುನಿರಾಜು ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡಿದರು.
Last Updated 16 ಮೇ 2023, 12:13 IST
ಮಳವಳ್ಳಿ: ಯಾರೊಂದಿಗೆ ಒಳಒಪ್ಪಂದವಿಲ್ಲ ಎಂದು ಪ್ರಮಾಣ ಮಾಡಿದ ಪರಾಜಿತ ಬಿಜೆಪಿ ಅಭ್ಯರ್ಥಿ
ADVERTISEMENT
ADVERTISEMENT
ADVERTISEMENT
ADVERTISEMENT