ಮುಕೇಶ್, ಜಯಸೂರ್ಯ, ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು
ಕೇರಳ ಸಿನಿಮಾ ಕ್ಷೇತ್ರದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿರುವ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಹಿರಂಗವಾದ ಬೆನ್ನಲ್ಲೇ, ಹಲವು ಸ್ಟಾರ್ ನಟರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.Last Updated 26 ಆಗಸ್ಟ್ 2024, 11:46 IST