ಮಲೇಷ್ಯಾದಲ್ಲಿ ಪ್ರವಾಹ: 30ಕ್ಕೂ ಹೆಚ್ಚು ಮಂದಿ ಸಾವು
ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಮಲೇಷ್ಯಾದ ದಕ್ಷಿಣ ಥಾಯ್ಲೆಂಡ್‌ನಲ್ಲಿ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಾರು ಜನರು ನಿರ್ವಸತಿಗರಾಗಿದ್ದಾರೆ ಎಂದು ಮಂಗಳವಾರ ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. Last Updated 3 ಡಿಸೆಂಬರ್ 2024, 14:46 IST