ಭಾನುವಾರ, 6 ಜುಲೈ 2025
×
ADVERTISEMENT

Malaysia Masters Badminton

ADVERTISEMENT

ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್: 6 ವರ್ಷಗಳ ನಂತರ ಫೈನಲ್‌ಗೆ ಶ್ರೀಕಾಂತ್

ಭಾರತದ ಅನುಭವಿ ಆಟಗಾರ ಕಿದಂಬಿ ಶ್ರೀಕಾಂತ್‌ ಅವರು ಆರು ವರ್ಷಗಳಲ್ಲಿ ಇದೇ ಮೊದಲ ಬಾರಿ ವಿಶ್ವ ಬ್ಯಾಡ್ಮಿಂಟನ್‌ ಫೆಡರೇಷನ್‌ ಟೂರ್ನಿಯೊಂದರ ಫೈನಲ್ ತಲುಪಿದರು.
Last Updated 24 ಮೇ 2025, 13:48 IST
ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್: 6 ವರ್ಷಗಳ ನಂತರ ಫೈನಲ್‌ಗೆ ಶ್ರೀಕಾಂತ್

ಮಲೇಷ್ಯಾ ಮಾಸ್ಟರ್‌ ಬ್ಯಾಡ್ಮಿಂಟನ್‌: ಮುಖ್ಯಸುತ್ತಿಗೆ ಕಿದಂಬಿ ಅರ್ಹತೆ

ಭಾರತದ ಅನುಭವಿ ಆಟಗಾರ ಕಿದಂಬಿ ಶ್ರೀಕಾಂತ್‌ ಅವರು ಮಲೇಷ್ಯಾ ಮಾಸ್ಟರ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಮುಖ್ಯ ಸುತ್ತಿಗೆ ಅರ್ಹತೆ ಪಡೆದರು. ಆದರೆ, ಎಸ್‌.ಶಂಕರ್ ಮುತ್ತುಸಾಮಿ ಸುಬ್ರಮಣಿಯನ್ ಮತ್ತು ತರುಣ್ ಮುನ್ನೇಪಲ್ಲಿ ಅವರು ಕ್ವಾಲಿಫೈಯರ್‌ ಹಂತವನ್ನು ದಾಟಲು ವಿಫಲವಾದರು.
Last Updated 20 ಮೇ 2025, 15:46 IST
ಮಲೇಷ್ಯಾ ಮಾಸ್ಟರ್‌ ಬ್ಯಾಡ್ಮಿಂಟನ್‌: ಮುಖ್ಯಸುತ್ತಿಗೆ ಕಿದಂಬಿ ಅರ್ಹತೆ

ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್: ಸಿಂಧು, ಪ್ರಣಯ್‌ಗೆ ಮತ್ತೆ ಸತ್ವಪರೀಕ್ಷೆ

ಭಾರತದ ಪ್ರಮುಖ ಬ್ಯಾಡ್ಮಿಂಟನ್ ತಾರೆಯರಾದ ಪಿ.ವಿ.ಸಿಂಧು ಮತ್ತು ಎಚ್‌.ಎಸ್‌.ಪ್ರಣಯ್ ಕೆಲ ಸಮಯದಿಂದ ಫಿಟ್ನೆಸ್ ಮತ್ತು ಆಟದಲ್ಲಿ ಲಯದ ಸಮಸ್ಯೆ ಎದುರಿಸುತ್ತಿದ್ದಾರೆ.
Last Updated 19 ಮೇ 2025, 13:38 IST
ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್: ಸಿಂಧು, ಪ್ರಣಯ್‌ಗೆ ಮತ್ತೆ ಸತ್ವಪರೀಕ್ಷೆ

Malaysia Masters: ಸಿಂಧು ಸೆಮಿಫೈನಲ್‌ಗೆ ಲಗ್ಗೆ, ಅಶ್ಮಿತಾ ಹೋರಾಟ ಅಂತ್ಯ

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಪಿ.ವಿ. ಸಿಂಧು ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.
Last Updated 24 ಮೇ 2024, 5:02 IST
Malaysia Masters: ಸಿಂಧು ಸೆಮಿಫೈನಲ್‌ಗೆ ಲಗ್ಗೆ, ಅಶ್ಮಿತಾ ಹೋರಾಟ ಅಂತ್ಯ

ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್‌: ಸಿಂಧು, ಅಶ್ಮಿತಾ ಕ್ವಾರ್ಟರ್‌ಗೆ

ಐದನೇ ಶ್ರೇಯಾಂಕದ ಪಿ.ವಿ. ಸಿಂಧು ಮಲೇಷ್ಯಾ ಓಪನ್ ಮಾಸ್ಟರ್ಸ್‌ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್‌ನಲ್ಲಿ ಕೊರಿಯಾದ ಸಿಮ್ ಯು ಜಿನ್ ಅವರನ್ನು ಮೂರು ಗೇಮ್‌ಗಳ ಹೋರಾಟದಲ್ಲಿ ಮಣಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು.
Last Updated 23 ಮೇ 2024, 16:09 IST
ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್‌: ಸಿಂಧು, ಅಶ್ಮಿತಾ ಕ್ವಾರ್ಟರ್‌ಗೆ

ಮಲೇಷ್ಯಾ ಬ್ಯಾಡ್ಮಿಂಟನ್‌ ಟೂರ್ನಿ: ಎಂಟರಘಟ್ಟಕ್ಕೆ ಸಿಂಧು, ಶ್ರೀಕಾಂತ್‌, ಪ್ರಣಯ್‌

ಗೆಲುವಿನ ಓಟ ಮುಂದುವರಿಸಿದ ಭಾರತದ ಪಿ.ವಿ.ಸಿಂಧು, ಕಿದಂಬಿ ಶ್ರೀಕಾಂತ್ ಮತ್ತು ಎಚ್‌.ಎಸ್‌. ಪ್ರಣಯ್‌ ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.
Last Updated 26 ಮೇ 2023, 6:04 IST
ಮಲೇಷ್ಯಾ ಬ್ಯಾಡ್ಮಿಂಟನ್‌ ಟೂರ್ನಿ: ಎಂಟರಘಟ್ಟಕ್ಕೆ ಸಿಂಧು, ಶ್ರೀಕಾಂತ್‌, ಪ್ರಣಯ್‌

ಬ್ಯಾಡ್ಮಿಂಟನ್‌: ಪ್ರಧಾನ ಸುತ್ತಿಗೆ ಮಾಳವಿಕಾ, ಅಶ್ಮಿತಾ

ಭಾರತದ ಮಾಳವಿಕಾ ಬನ್ಸೊದ್‌ ಮತ್ತು ಅಶ್ಮಿತಾ ಚಲಿಹಾ ಅವರು ಮಲೇಷ್ಯಾ ಮಾಸ್ಟರ್ಸ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ವಿಭಾಗದ ಪ್ರಧಾನ ಸುತ್ತು ಪ್ರವೇಶಿಸಿದರು.
Last Updated 23 ಮೇ 2023, 15:23 IST
ಬ್ಯಾಡ್ಮಿಂಟನ್‌: ಪ್ರಧಾನ ಸುತ್ತಿಗೆ ಮಾಳವಿಕಾ, ಅಶ್ಮಿತಾ
ADVERTISEMENT

ಮಲೇಷ್ಯಾ ಮಾಸ್ಟರ್ಸ್: ಸಿಂಧು ಕ್ವಾರ್ಟರ್‌ ಫೈನಲ್‌ಗೆ ಲಗ್ಗೆ

ಭಾರತದ ಅಗ್ರಮಾನ್ಯ ಆಟಗಾರ್ತಿ ಪಿ.ವಿ. ಸಿಂಧು, ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
Last Updated 7 ಜುಲೈ 2022, 10:57 IST
ಮಲೇಷ್ಯಾ ಮಾಸ್ಟರ್ಸ್: ಸಿಂಧು ಕ್ವಾರ್ಟರ್‌ ಫೈನಲ್‌ಗೆ ಲಗ್ಗೆ

ಬ್ಯಾಡ್ಮಿಂಟನ್: ಕ್ವಾರ್ಟರ್‌ಫೈನಲ್‌ ತಲುಪಿದ ಪಿವಿ ಸಿಂಧು, ಸೈನಾ ನೆಹ್ವಾಲ್

ಮಲೇಷ್ಯಾ ಮಾಸ್ಟರ್ಸ್‌ ಟೂರ್ನಿ
Last Updated 9 ಜನವರಿ 2020, 12:50 IST
ಬ್ಯಾಡ್ಮಿಂಟನ್: ಕ್ವಾರ್ಟರ್‌ಫೈನಲ್‌ ತಲುಪಿದ ಪಿವಿ ಸಿಂಧು, ಸೈನಾ ನೆಹ್ವಾಲ್

ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ: ಮೊದಲ ದಿನ ಭಾರತಕ್ಕೆ ನಿರಾಸೆ

ನಾಳೆ ಸೈನಾ, ಸಿಂಧು ಕಣಕ್ಕೆ
Last Updated 7 ಜನವರಿ 2020, 14:20 IST
ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ: ಮೊದಲ ದಿನ ಭಾರತಕ್ಕೆ ನಿರಾಸೆ
ADVERTISEMENT
ADVERTISEMENT
ADVERTISEMENT