ಗುರುವಾರ, 3 ಜುಲೈ 2025
×
ADVERTISEMENT

Malaysia Open

ADVERTISEMENT

ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಸೆಮಿಫೈನಲ್‌ನಲ್ಲಿ ಸೋತ ಸಾತ್ವಿಕ್‌–ಚಿರಾಗ್ ಜೋಡಿ

ಮಲೇಷ್ಯಾ ಓಪನ್ 1000 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಸ್ಫೂರ್ತಿಯುತ ಓಟ ಸೆಮಿಫೈನಲ್‌ನಲ್ಲಿ ಅಂತ್ಯಗೊಂಡಿತು.
Last Updated 11 ಜನವರಿ 2025, 13:52 IST
ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಸೆಮಿಫೈನಲ್‌ನಲ್ಲಿ ಸೋತ ಸಾತ್ವಿಕ್‌–ಚಿರಾಗ್ ಜೋಡಿ

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಟ್ರೀಸಾ– ಗಾಯತ್ರಿ ಶುಭಾರಂಭ

ಭಾರತದ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್‌ ಅವರು ಇಲ್ಲಿ ಮಂಗಳವಾರ ಆರಂಭವಾದ ಮಲೇಷ್ಯಾ ಓಪನ್‌ ಸೂಪರ್ 1000 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದರು.
Last Updated 7 ಜನವರಿ 2025, 20:00 IST
ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಟ್ರೀಸಾ– ಗಾಯತ್ರಿ ಶುಭಾರಂಭ

ಇಂದಿನಿಂದ ಮಲೇಷ್ಯಾ ಓಪನ್: ಪ್ರಣಯ್‌, ಲಕ್ಷ್ಯ ಸೇನ್‌ ಮೇಲೆ ಹೆಚ್ಚಿದ ನಿರೀಕ್ಷೆ

ಭಾರತದ ಅಗ್ರ ಆಟಗಾರರಾದ ಎಚ್.ಎಸ್.ಪ್ರಣಯ್ ಮತ್ತು ಲಕ್ಷ್ಯ ಸೇನ್ ಸೇರಿದಂತೆ ಪ್ರಮುಖರು ಮಂಗಳವಾರ ಇಲ್ಲಿ ಆರಂಭವಾಗಲಿರುವ ಮಲೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದ್ದಾರೆ.
Last Updated 8 ಜನವರಿ 2024, 20:34 IST
ಇಂದಿನಿಂದ ಮಲೇಷ್ಯಾ ಓಪನ್: ಪ್ರಣಯ್‌, ಲಕ್ಷ್ಯ ಸೇನ್‌ ಮೇಲೆ ಹೆಚ್ಚಿದ ನಿರೀಕ್ಷೆ

ಮಲೇಷ್ಯಾ ಓಪನ್: ಮೊದಲ ಸುತ್ತಿನಲ್ಲೇ ಆಘಾತ ಅನುಭವಿಸಿದ ಕಿದಂಬಿ ಶ್ರೀಕಾಂಕ್

ಭಾರತದ ಕಿದಂಬಿ ಶ್ರೀಕಾಂತ್‌ ಅವರು ಜಪಾನ್‌ನ ಕೆಂಟೊ ನಿಶಿಮೊಟಾ ವಿರುದ್ಧ ನಡೆದ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲೇ ಆಘಾತ ಅನುಭವಿಸಿದ್ದಾರೆ.
Last Updated 10 ಜನವರಿ 2023, 4:51 IST
ಮಲೇಷ್ಯಾ ಓಪನ್: ಮೊದಲ ಸುತ್ತಿನಲ್ಲೇ ಆಘಾತ ಅನುಭವಿಸಿದ ಕಿದಂಬಿ ಶ್ರೀಕಾಂಕ್

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್ ಟೂರ್ನಿ: ಕ್ವಾರ್ಟರ್‌ಫೈನಲ್‌ಗೆ ಸಿಂಧು, ಪ್ರಣಯ್

ಕಶ್ಯಪ್‌ಗೆ ನಿರಾಸೆ
Last Updated 30 ಜೂನ್ 2022, 13:53 IST
ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್ ಟೂರ್ನಿ: ಕ್ವಾರ್ಟರ್‌ಫೈನಲ್‌ಗೆ ಸಿಂಧು, ಪ್ರಣಯ್

ಎಂಟರ ಘಟ್ಟಕ್ಕೆ ಶ್ರೀಕಾಂತ್‌; ಸೋತ ಸಿಂಧು

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್ ಟೂರ್ನಿ: ಪ್ರಣವ್‌–ಸಿಕ್ಕಿ ರೆಡ್ಡಿ ಜೋಡಿಗೆ ನಿರಾಸೆ
Last Updated 4 ಏಪ್ರಿಲ್ 2019, 19:18 IST
ಎಂಟರ ಘಟ್ಟಕ್ಕೆ ಶ್ರೀಕಾಂತ್‌; ಸೋತ ಸಿಂಧು

ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್‌

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ
Last Updated 3 ಏಪ್ರಿಲ್ 2019, 20:29 IST
ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್‌
ADVERTISEMENT
ADVERTISEMENT
ADVERTISEMENT
ADVERTISEMENT