ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಪ್ರಿ ಕ್ವಾರ್ಟರ್‌ಗೆ ಪ್ರಣಯ್, ಮಾಳವಿಕಾ
ಭಾರತದ ಎರಡನೇ ಶ್ರೇಯಾಂಕದ ಆಟಗಾರ ಎಚ್.ಎಸ್. ಪ್ರಣಯ್ ಮತ್ತು ಉದಯೋನ್ಮುಖ ಆಟಗಾರ್ತಿ ಮಾಳವಿಕಾ ಬನ್ಸೊದ್ ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪ್ರಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದರು. Last Updated 8 ಜನವರಿ 2025, 14:10 IST