ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Malegaon blasts

ADVERTISEMENT

ಮಾಲೆಗಾಂವ್‌ ಸ್ಫೋಟ ಪ್ರಕರಣ: ಬಿಡುಗಡೆ ಕೋರಿದ್ದ ಪುರೋಹಿತ್‌ ಅರ್ಜಿ ತಿರಸ್ಕೃತ

ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಲೆಫ್ಟಿನೆಂಟ್‌ ಕರ್ನಲ್‌ ಪ್ರಸಾದ್ ಶ್ರೀಕಾಂತ್‌ ಪುರೋಹಿತ್‌ ಅವರು ಪ್ರಕರಣದಿಂದ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿತು.
Last Updated 2 ಜನವರಿ 2023, 10:52 IST
ಮಾಲೆಗಾಂವ್‌ ಸ್ಫೋಟ ಪ್ರಕರಣ: ಬಿಡುಗಡೆ ಕೋರಿದ್ದ ಪುರೋಹಿತ್‌ ಅರ್ಜಿ ತಿರಸ್ಕೃತ

ಮಾಲೆಗಾಂವ್‌ ಸ್ಫೋಟಅರ್ಜಿ ತ್ವರಿತ ವಿಚಾರಣೆಗೆ‘ಸುಪ್ರೀಂ’ ಸಲಹೆ

ಪ್ರಕರಣದಲ್ಲಿ ತಮ್ಮನ್ನು ಶಿಕ್ಷೆಗೆ ಒಳಪಡಿಸಲು ಅನುಮತಿಯನ್ನು ನೀಡಿರುವ ರಾಜ್ಯ ಸರ್ಕಾರದ ಕ್ರಮವು ಕಾನೂನುಬಾಹಿರವಾದುದು ಎಂದು ಪ್ರತಿಪಾದಿಸಿ ಪುರೋಹಿತ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 1 ಆಗಸ್ಟ್ 2022, 11:21 IST
ಮಾಲೆಗಾಂವ್‌ ಸ್ಫೋಟಅರ್ಜಿ ತ್ವರಿತ ವಿಚಾರಣೆಗೆ‘ಸುಪ್ರೀಂ’ ಸಲಹೆ

ಮಾಲೆಗಾಂವ್‌ ಸ್ಫೋಟ: ಆರೋಪಿ ಜಾಮೀನು ರದ್ದು ಅರ್ಜಿ ತಿರಸ್ಕರಿಸಿದ ಎನ್‌ಐಎ 

ಮಾಲೆಗಾಂವ್ ಸ್ಫೋಟದ ಆರೋಪಿ ಸುಧಾಕರ್ ದ್ವೀವೇದಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
Last Updated 30 ಜೂನ್ 2022, 14:27 IST
ಮಾಲೆಗಾಂವ್‌ ಸ್ಫೋಟ: ಆರೋಪಿ ಜಾಮೀನು ರದ್ದು ಅರ್ಜಿ ತಿರಸ್ಕರಿಸಿದ ಎನ್‌ಐಎ 

ಮಾಲೆಗಾಂವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಸಂಸದೆ ಪ್ರಗ್ಯಾ ಸಿಂಗ್

ಒಬ್ಬ ಆರೋಪಿ ಗೈರು, ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆ
Last Updated 4 ಜನವರಿ 2021, 9:44 IST
ಮಾಲೆಗಾಂವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಸಂಸದೆ ಪ್ರಗ್ಯಾ ಸಿಂಗ್

ಮಾಲೇಗಾಂವ್ ಸ್ಫೋಟ: ವಿಚಾರಣೆಗೆ ಹಾಜರಾಗಲು ಸಂಸದೆ ಪ್ರಜ್ಞಾಗೆ ಎನ್‌ಐಎ ಕೋರ್ಟ್ ಆದೇಶ

ಮಾಲೇಗಾಂವ್ ಸ್ಫೋಟ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ಗೆ ಆದೇಶ ನೀಡಿದೆ.
Last Updated 3 ಜೂನ್ 2019, 14:39 IST
ಮಾಲೇಗಾಂವ್ ಸ್ಫೋಟ: ವಿಚಾರಣೆಗೆ ಹಾಜರಾಗಲು ಸಂಸದೆ ಪ್ರಜ್ಞಾಗೆ ಎನ್‌ಐಎ ಕೋರ್ಟ್ ಆದೇಶ
ADVERTISEMENT
ADVERTISEMENT
ADVERTISEMENT
ADVERTISEMENT