ಮದ್ಯದ ಬಾಟಲಿ ಮೇಲೆ ಗಾಂಧಿ ಚಿತ್ರ: ಕ್ಷಮೆಯಾಚಿಸಿದ ಇಸ್ರೇಲ್ ಕಂಪನಿ
ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆ ನೆನಪಿಗಾಗಿ ಮಹಾತ್ಮ ಗಾಂಧಿ ಅವರ ಚಿತ್ರವನ್ನು ಮದ್ಯದ ಬಾಟಲಿ ಮೇಲೆ ಹಾಕುವ ಮೂಲಕ ವಿವಾದ ಸೃಷ್ಟಿಸಿದ್ದ ಅಲ್ಲಿನ ಕಂಪನಿಯೊಂದು ಬುಧವಾರ ಭಾರತೀಯರ ಮತ್ತು ಭಾರತ ಸರ್ಕಾರದ ಕ್ಷಮೆಯಾಚಿಸಿದೆ.Last Updated 3 ಜುಲೈ 2019, 15:31 IST