ಹಂಪಿ ಕನ್ನಡ ವಿವಿ: ಕವಿ ಕಾವ್ಯ ಸಂಭ್ರಮ, ಬೆಳ್ಳಿಹಬ್ಬ ರದ್ದು
ಜನವರಿ 31ರಂದು ಹಮ್ಮಿಕೊಂಡಿದ್ದ ಕವಿ ಕಾವ್ಯ ಸಂಭ್ರಮ, ಫೆಬ್ರುವರಿ 1ಕ್ಕೆ ನಿಗದಿಯಾಗಿದ್ದ ಬೆಳ್ಳಿಹಬ್ಬದ ಸಮಾರೋಪ ರದ್ದುಪಡಿಸಲಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಮಲ್ಲಿಕಾ ಎಸ್. ಘಂಟಿ ಹೇಳಿದರು.Last Updated 28 ಜನವರಿ 2019, 8:24 IST