ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
Mallikarjuna Swamy temple ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Last Updated 16 ಅಕ್ಟೋಬರ್ 2025, 10:08 IST