ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮೋದಿ, ಶಾ ರಾಜೀನಾಮೆಗೆ ಕಾಂಗ್ರೆಸ್ ಕಟ್ಟೊತ್ತಾಯ
Congress Protest: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ ಹಣ ಅಕ್ರಮ ವರ್ಗಾವಣೆ ಆರೋಪವನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ ನಂತರ ಕಾಂಗ್ರೆಸ್ ಬುಧವಾರ ಪ್ರಧಾನ...Last Updated 17 ಡಿಸೆಂಬರ್ 2025, 7:04 IST