ಮಾಲೂರು: ಆರ್‌ಎಸ್‌ಎಸ್‌ನಿಂದ ಪಥಸಂಚಲನ, ಬಿಗಿ ಭದ್ರತೆ
RSS Path Sanchalan: : ಮಾಲೂರಿನಲ್ಲಿ ಆರ್‌ಎಸ್‌ಎಸ್ ಶತಮಾನೋತ್ಸವ ಹಾಗೂ ವಿಜಯದಶಮಿ ಪ್ರಯುಕ್ತ ನಡೆದ ಪಥಸಂಚಲನದಲ್ಲಿ ಸಾವಿರಾರು ಗಣವೇಷಧಾರಿಗಳು ಭಾಗವಹಿಸಿದ್ದು, ಪೊಲೀಸ್ ಇಲಾಖೆ ಬಿಗಿ ಭದ್ರತೆ ಒದಗಿಸಿತ್ತು.Last Updated 27 ಅಕ್ಟೋಬರ್ 2025, 7:20 IST