ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆ ರದ್ದುಪಡಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಮತ ಮರುಎಣಿಕೆ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸೂಚಿಸಿದೆ.Last Updated 14 ಅಕ್ಟೋಬರ್ 2025, 8:58 IST