ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :

Mamata Banerjee's

ADVERTISEMENT

3 ಕ್ರಿಮಿನಲ್ ಕಾನೂನುಗಳ ಜಾರಿ ಮುಂದೂಡಿ: ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ

ಜುಲೈ 1ರಿಂದ ಜಾರಿ ಮಾಡಲಾಗುತ್ತಿದೆ ಎನ್ನಲಾಗುತ್ತಿರುವ ಮೂರು ಕ್ರಿಮಿನಲ್ ಕಾನೂನುಗಳನ್ನು ಮುಂದೂಡುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
Last Updated 21 ಜೂನ್ 2024, 7:37 IST
3 ಕ್ರಿಮಿನಲ್ ಕಾನೂನುಗಳ ಜಾರಿ ಮುಂದೂಡಿ: ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ

ಮಮತಾ ಕೌಟುಂಬಿಕ ಹಿನ್ನೆಲೆ ಬಗ್ಗೆ ಹೇಳಿಕೆ ವಿವಾದ: ದಿಲೀಪ್‌ ಘೋಷ್‌ ವಿರುದ್ಧ FIR

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೌಟುಂಬಿಕ ಹಿನ್ನೆಲೆ ಅಣಕಿಸಿದ್ದಾರೆ ಎನ್ನುವ ಆರೋಪದ ಮೇಲೆ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ವಿರುದ್ಧ ದುರ್ಗಾಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Last Updated 28 ಮಾರ್ಚ್ 2024, 9:30 IST
ಮಮತಾ ಕೌಟುಂಬಿಕ ಹಿನ್ನೆಲೆ ಬಗ್ಗೆ ಹೇಳಿಕೆ ವಿವಾದ: ದಿಲೀಪ್‌ ಘೋಷ್‌ ವಿರುದ್ಧ FIR

ಪಶ್ಚಿಮ ಬಂಗಾಳ | ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಚೇತರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ಒದಗಿಸುತ್ತಿರುವ ವೈದ್ಯರು ತಿಳಿಸಿದ್ದಾರೆ.
Last Updated 16 ಮಾರ್ಚ್ 2024, 4:50 IST
ಪಶ್ಚಿಮ ಬಂಗಾಳ | ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಚೇತರಿಕೆ

ರೈಲು ಪ್ರಯಾಣಿಕರಿಗೆ ಅಗತ್ಯ ಸುರಕ್ಷತೆ ಒದಗಿಸಬೇಕು: ಕೇಂದ್ರಕ್ಕೆ ಮಮತಾ ಒತ್ತಾಯ

ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸಬೇಕು. ಹಾಗೂ ರೈಲು ಟಿಕೆಟ್‌ ಬೆಲೆಗಳ ಮೇಲೆ ವಿಧಿಸುವ ಹೆಚ್ಚಿನ ಮೌಲ್ಯವನ್ನು ಹಿಂಪಡೆಯ ಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬಾನ್ಯರ್ಜಿ ಹೇಳಿದ್ದಾರೆ.
Last Updated 19 ನವೆಂಬರ್ 2023, 10:24 IST
ರೈಲು ಪ್ರಯಾಣಿಕರಿಗೆ ಅಗತ್ಯ ಸುರಕ್ಷತೆ ಒದಗಿಸಬೇಕು: ಕೇಂದ್ರಕ್ಕೆ ಮಮತಾ ಒತ್ತಾಯ

ಪಶ್ಚಿಮ ಬಂಗಾಳ ಸಚಿವ ಬಂಧನ: ಮಮತಾ ಬ್ಯಾನರ್ಜಿ ಮೌನವನ್ನು ಟೀಕಿಸಿದ ಬಿಜೆಪಿ

ಸಚಿವರ ಬಂಧನ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೌನ ವಹಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.
Last Updated 24 ಜುಲೈ 2022, 9:58 IST
ಪಶ್ಚಿಮ ಬಂಗಾಳ ಸಚಿವ ಬಂಧನ: ಮಮತಾ ಬ್ಯಾನರ್ಜಿ ಮೌನವನ್ನು ಟೀಕಿಸಿದ ಬಿಜೆಪಿ

ಭದ್ರತಾ ಲೋಪ: ಮಮತಾ ಬ್ಯಾನರ್ಜಿ ಮನೆಗೆ ನುಗ್ಗಿ ರಾತ್ರಿ ಕಳೆದ ಆಗಂತುಕ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Last Updated 4 ಜುಲೈ 2022, 1:32 IST
ಭದ್ರತಾ ಲೋಪ: ಮಮತಾ ಬ್ಯಾನರ್ಜಿ ಮನೆಗೆ ನುಗ್ಗಿ ರಾತ್ರಿ ಕಳೆದ ಆಗಂತುಕ

ಸರ್ಕಾರದ ವಿರುದ್ಧ ಪೋಸ್ಟ್: ಗವರ್ನರ್ ಟ್ವಿಟರ್ ಖಾತೆ ನಿರ್ಬಂಧಿಸಿದ ಮಮತಾ

ಧನಕರ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಹಲವಾರು ಸಂದರ್ಭಗಳಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಬ್ಯಾನರ್ಜಿ ದೂರಿದ್ದಾರೆ.
Last Updated 31 ಜನವರಿ 2022, 13:48 IST
ಸರ್ಕಾರದ ವಿರುದ್ಧ ಪೋಸ್ಟ್: ಗವರ್ನರ್ ಟ್ವಿಟರ್ ಖಾತೆ ನಿರ್ಬಂಧಿಸಿದ ಮಮತಾ
ADVERTISEMENT

ಮಮತಾ ಹತಾಶೆಯಿಂದ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ: ರಾಜನಾಥ್ ಸಿಂಗ್

ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆ ಬಳಿಕ ಬಿದ್ದು ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಮೇಲೆ ವೃಥಾ ಆರೋಪ ಹೊರಿಸುವ ಮೂಲಕ ಹತಾಶೆಯನ್ನು ಪ್ರದರ್ಶಿಸಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡುತ್ತಾ ವಾಗ್ದಾಳಿ ನಡೆಸಿದ್ದಾರೆ.
Last Updated 16 ಮಾರ್ಚ್ 2021, 9:36 IST
ಮಮತಾ ಹತಾಶೆಯಿಂದ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ: ರಾಜನಾಥ್ ಸಿಂಗ್

ಚಿದಂಬರಂ ಬಂಧನ ಕ್ರಮಕ್ಕೆ ಪಶ್ಚಿಮಬಂಗಾಳ ಸಿಎಂ ಮಮತಾ ಅಸಮಾಧಾನ 

ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಬಂಧನ ವಿಚಾರದಲ್ಲಿ ಸಿಬಿಐ ಅಧಿಕಾರಿಗಳು ನಡೆದುಕೊಂಡ ರೀತಿ ಮತ್ತು ಅವರನ್ನು ಬಂಧಿಸಿರುವ ಕ್ರಮದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 22 ಆಗಸ್ಟ್ 2019, 10:37 IST
ಚಿದಂಬರಂ ಬಂಧನ ಕ್ರಮಕ್ಕೆ ಪಶ್ಚಿಮಬಂಗಾಳ ಸಿಎಂ ಮಮತಾ ಅಸಮಾಧಾನ 

ಬಿಜೆಪಿ ಭೀತಿ: ಮುಸ್ಲಿಮರ ಮತ ಮಮತಾಗೆ

ಕೋಮು ಗಲಭೆಗಳನ್ನು ತಡೆಯುವಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಯಶಸ್ವಿಯಾಗಿಲ್ಲ ಎಂಬ ಅತೃಪ್ತಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಇದೆ. ಹಾಗಿದ್ದರೂ ಬಿಜೆಪಿಯ ಮುನ್ನಡೆಯನ್ನು ತಡೆಯುವುದಕ್ಕಾಗಿ ಈ ಬಾರಿಯೂ ಅಲ್ಪಸಂಖ್ಯಾತ ಸಮುದಾಯವು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಬೆನ್ನಿಗೆ ನಿಲ್ಲಲಿದೆ ಎಂದು ರಾಜ್ಯದ ರಾಜಕೀಯ ಮುಖಂಡರು ಅಭಿಪ್ರಾಯಪಡುತ್ತಾರೆ.
Last Updated 17 ಮಾರ್ಚ್ 2019, 20:35 IST
ಬಿಜೆಪಿ ಭೀತಿ: ಮುಸ್ಲಿಮರ ಮತ ಮಮತಾಗೆ
ADVERTISEMENT
ADVERTISEMENT
ADVERTISEMENT