ಗುರುವಾರ, 3 ಜುಲೈ 2025
×
ADVERTISEMENT

MamataBanerjee

ADVERTISEMENT

ಮುರ್ಶಿದಾಬಾದ್‌ ಗಲಭೆ | ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜ್ಯಪಾಲ ಬೋಸ್‌

ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟ ಕುಟುಂಬದ ಸದಸ್ಯರನ್ನು ರಾಜ್ಯಪಾಲ ಸಿ.ವಿ. ಆನಂದ ಬೋಸ್‌ ಶನಿವಾರ ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ.
Last Updated 19 ಏಪ್ರಿಲ್ 2025, 9:31 IST
ಮುರ್ಶಿದಾಬಾದ್‌ ಗಲಭೆ | ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜ್ಯಪಾಲ ಬೋಸ್‌

ಕೋಲ್ಕತ್ತ | ಶಿಕ್ಷಕರ ನೇಮಕಾತಿ ರದ್ದು: ಮಮತಾ ಸಭೆ

ಕೆಲಸ ಕಳೆದುಕೊಂಡ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯ ಸಭೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಇಲ್ಲಿ ನಡೆಸಿದರು.
Last Updated 7 ಏಪ್ರಿಲ್ 2025, 11:26 IST
ಕೋಲ್ಕತ್ತ | ಶಿಕ್ಷಕರ ನೇಮಕಾತಿ ರದ್ದು: ಮಮತಾ ಸಭೆ

ಗಗನಯಾನಿ ಸುನಿತಾ ಮಿಲಿಯಮ್ಸ್‌ಗೆ 'ಭಾರತ ರತ್ನ' ನೀಡುವಂತೆ ಮಮತಾ ಬ್ಯಾನರ್ಜಿ ಒತ್ತಾಯ

ಗಗನಯಾನಿ ಸುನಿತಾ ಮಿಲಿಯಮ್ಸ್‌ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಒತ್ತಾಯಿಸಿದ್ದಾರೆ.
Last Updated 19 ಮಾರ್ಚ್ 2025, 11:31 IST
ಗಗನಯಾನಿ ಸುನಿತಾ ಮಿಲಿಯಮ್ಸ್‌ಗೆ 'ಭಾರತ ರತ್ನ' ನೀಡುವಂತೆ ಮಮತಾ ಬ್ಯಾನರ್ಜಿ ಒತ್ತಾಯ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ತೃಪ್ತಿ ತಂದಿಲ್ಲ: ಮಮತಾ

ಇಲ್ಲಿನ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಅಪರಾಧಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದರ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 20 ಜನವರಿ 2025, 11:15 IST
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ತೃಪ್ತಿ ತಂದಿಲ್ಲ: ಮಮತಾ

NITI Aayog | ಮಮತಾ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್‌

ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ ಎಂದು ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.
Last Updated 27 ಜುಲೈ 2024, 13:24 IST
NITI Aayog | ಮಮತಾ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್‌

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ: 9 ಮಂದಿ ಸಾವು

ಸುರಕ್ಷತಾ ಆಯುಕ್ತರಿಂದ ತನಿಖೆ * ಪರಿಹಾರ ಘೋಷಣೆ * ಸಿಗ್ನಲ್ ಲೋಪ?
Last Updated 17 ಜೂನ್ 2024, 5:58 IST
ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ: 9 ಮಂದಿ ಸಾವು

ಪ. ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಹೋದರನ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆ!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಸ್ವಪನ್ ಬ್ಯಾನರ್ಜಿಯ (ಬಾಬುನ್) ಹೆಸರು ಮತದಾರರ ಪಟ್ಟಿಯಲ್ಲಿ ಇರದೇ ಇದ್ದುದರಿಂದ ಮತ ಚಲಾವಣೆ ಮಾಡಲು ಸೋಮವಾರ ಅವರಿಗೆ ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಮೇ 2024, 23:30 IST
ಪ. ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಹೋದರನ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆ!
ADVERTISEMENT

ಏಕರೂಪ ನಾಗರಿಕ ಸಂಹಿತೆಯಿಂದ ಹಿಂದೂಗಳಿಗೆ ಯಾವುದೇ ಪ್ರಯೋಜನವಿಲ್ಲ: ಮಮತಾ

ಈ ಬಾರಿಯ ಲೋಕಸಭೆ ಚುನಾವಣೆಗೆ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಬಿಜೆಪಿ ರಾಜಕೀಯ ತಂತ್ರವಾಗಿ ಬಳಸುತ್ತಿದೆ. ಇದರಿಂದ ಹಿಂದೂಗಳಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Last Updated 29 ಏಪ್ರಿಲ್ 2024, 14:04 IST
ಏಕರೂಪ ನಾಗರಿಕ ಸಂಹಿತೆಯಿಂದ ಹಿಂದೂಗಳಿಗೆ ಯಾವುದೇ ಪ್ರಯೋಜನವಿಲ್ಲ: ಮಮತಾ

ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಕೇಂದ್ರದಲ್ಲಿ ಭಯೋತ್ಪಾದನೆ ವಿರುದ್ಧ ಮೃದು ಧೋರಣೆ ಹೊಂದಿರುವ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಯಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಆರೋಪಿಸಿದ್ದಾರೆ.
Last Updated 28 ಏಪ್ರಿಲ್ 2024, 10:28 IST
ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ರಾಜಭವನದ ಹೊರಗಲ್ಲ, ಒಳಗೇ ಪ್ರತಿಭಟಿಸಿ; ಸಿ.ಎಂ ಮಮತಾಗೆ ರಾಜ್ಯಪಾಲರ ಆಹ್ವಾನ

‘ರಾಜಭವನದ ಆವರಣದಲ್ಲಿ ತಮ್ಮಿಚ್ಛೆಯಂತೆ ಯಾವುದೇ ರೀತಿ ಪ್ರತಿಭಟಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸುತ್ತೇನೆ. ಅವರು ನನ್ನ ಗೌರವಾನ್ವಿತ ಅತಿಥಿ’ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಹೇಳಿದ್ದಾರೆ.
Last Updated 7 ಸೆಪ್ಟೆಂಬರ್ 2023, 13:12 IST
ರಾಜಭವನದ ಹೊರಗಲ್ಲ, ಒಳಗೇ ಪ್ರತಿಭಟಿಸಿ;
ಸಿ.ಎಂ ಮಮತಾಗೆ ರಾಜ್ಯಪಾಲರ ಆಹ್ವಾನ
ADVERTISEMENT
ADVERTISEMENT
ADVERTISEMENT