ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Mamatha Banarjee

ADVERTISEMENT

ಟಿಎಂಸಿ ನಾಯಕರ ಬಂಧಿಸಿದರೆ ಬೀದಿಗಿಳಿಯಿರಿ: ಮಮತಾ ಬ್ಯಾನರ್ಜಿ

ಮುಖಂಡರ ಪತ್ನಿಯರಿಗೆ ಬಂಗಾಳ ಸಿ.ಎಂ ಮಮತಾ ಕರೆ * ಪ್ರಧಾನಿ, ತನಿಖಾ ಸಂಸ್ಥೆಗಳ ವಿರುದ್ಧ ವಾಗ್ದಾಳಿ
Last Updated 8 ಏಪ್ರಿಲ್ 2024, 14:56 IST
ಟಿಎಂಸಿ ನಾಯಕರ ಬಂಧಿಸಿದರೆ ಬೀದಿಗಿಳಿಯಿರಿ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ ಭೇಟಿ ಸಾಧ್ಯತೆ

ಎರಡು ದಿನ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಶುಕ್ರವಾರ) ರಾತ್ರಿ ಭೇಟಿ ಮಾಡುವ ಸಾಧ್ಯತೆಯಿದೆ.
Last Updated 1 ಮಾರ್ಚ್ 2024, 11:32 IST
ಪಶ್ಚಿಮ ಬಂಗಾಳ: ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ ಭೇಟಿ ಸಾಧ್ಯತೆ

ನನಗೆ ರಾಜಕೀಯ ಒಗ್ಗಲ್ಲ: ದೀದಿ ಬಳಿ MP ಮಿಮಿ ಚಕ್ರವರ್ತಿ ಅಳಲು; ರಾಜೀನಾಮೆ ಇಂಗಿತ

ಜನಪ್ರಿಯ ಬಂಗಾಳಿ ನಟಿ, ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದು, ‘ರಾಜಕೀಯ ನನ್ನ ಕಾರ್ಯಕ್ಷೇತ್ರವಲ್ಲ’ ಎಂದಿದ್ದಾರೆ
Last Updated 15 ಫೆಬ್ರುವರಿ 2024, 13:38 IST
ನನಗೆ ರಾಜಕೀಯ ಒಗ್ಗಲ್ಲ: ದೀದಿ ಬಳಿ MP ಮಿಮಿ ಚಕ್ರವರ್ತಿ ಅಳಲು; ರಾಜೀನಾಮೆ ಇಂಗಿತ

ಕೇಂದ್ರ ಸರ್ಕಾರದಿಂದ ಬಾಕಿ ಹಣಕ್ಕೆ ಆಗ್ರಹ: ಇಡೀ ರಾತ್ರಿ ಧರಣಿ ನಡೆಸಿದ ಮಮತಾ

ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಕೇಂದ್ರ ಸರ್ಕಾರದಿಂದ ಪಶ್ಚಿಮ ಬಂಗಾಳಕ್ಕೆ ಸಂದಾಯವಾಗಬೇಕಿರುವ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೊರೆಯುವ ಚಳಿಯಲ್ಲಿ ಶುಕ್ರವಾರ ಅಹೋರಾತ್ರಿ ಧರಣಿ ನಡೆಸಿದರು
Last Updated 3 ಫೆಬ್ರುವರಿ 2024, 15:33 IST
ಕೇಂದ್ರ ಸರ್ಕಾರದಿಂದ ಬಾಕಿ ಹಣಕ್ಕೆ ಆಗ್ರಹ: ಇಡೀ ರಾತ್ರಿ ಧರಣಿ ನಡೆಸಿದ ಮಮತಾ

ನರೇಗಾ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದಲೇ ವೇತನ: ಮಮತಾ ಬ್ಯಾನರ್ಜಿ

ರಾಜ್ಯದ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ (ನರೇಗಾ) 21 ಲಕ್ಷ ಕಾರ್ಮಿಕರ ಬ್ಯಾಂಕ್‌ ಖಾತೆಗಳಿಗೆ ಫೆಬ್ರುವರಿ 21ರ ಒಳಗೆ ವೇತನ ವರ್ಗಾವಣೆ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಹೇಳಿದ್ದಾರೆ.
Last Updated 3 ಫೆಬ್ರುವರಿ 2024, 15:14 IST
ನರೇಗಾ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದಲೇ ವೇತನ: ಮಮತಾ ಬ್ಯಾನರ್ಜಿ

ಮಧ್ಯಂತರ ಅಲ್ಲ, ಬಿಜೆಪಿಯ ಕೊನೆ ಬಜೆಟ್: ಮಮತಾ ಬ್ಯಾನರ್ಜಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಮಂಡಿಸಿದ 2024–25ರ ಮಧ್ಯಂತರ ಬಜೆಟ್ ಅನ್ನು, ಕೇಂದ್ರದ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ವ್ಯಂಗ್ಯವಾಡಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಾಣಲಿದೆ ಎಂದು ಹೇಳಿದ್ದಾರೆ.
Last Updated 2 ಫೆಬ್ರುವರಿ 2024, 13:49 IST
ಮಧ್ಯಂತರ ಅಲ್ಲ, ಬಿಜೆಪಿಯ ಕೊನೆ ಬಜೆಟ್: ಮಮತಾ ಬ್ಯಾನರ್ಜಿ

ಲೋಕಸಭೆ ಚುನಾವಣೆ ಗೆಲುವಿಗಾಗಿ ಪ್ರತಿಪಕ್ಷ ನಾಯಕರಿಗೆ ಜೈಲು: ಮಮತಾ ಬ್ಯಾನರ್ಜಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಪ್ರತಿಪಕ್ಷಗಳ ನಾಯಕರನ್ನು ಬಿಜೆಪಿ ಜೈಲಿಗೆ ಹಾಕಿಸುತ್ತಿದ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
Last Updated 1 ಫೆಬ್ರುವರಿ 2024, 14:40 IST
ಲೋಕಸಭೆ ಚುನಾವಣೆ ಗೆಲುವಿಗಾಗಿ ಪ್ರತಿಪಕ್ಷ ನಾಯಕರಿಗೆ ಜೈಲು: ಮಮತಾ ಬ್ಯಾನರ್ಜಿ
ADVERTISEMENT

Bilkis Bano Case: ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ ಮಮತಾ, ಪ್ರಿಯಾಂಕಾ

ಬಿಲ್ಕಿಸ್‌ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ವಾಗತಿಸಿದ್ದಾರೆ.
Last Updated 8 ಜನವರಿ 2024, 12:39 IST
Bilkis Bano Case: ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ ಮಮತಾ, ಪ್ರಿಯಾಂಕಾ

LS Election: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ನೇರ ಹಣಾಹಣಿ: ಮಮತಾ

TMC will lead fight against BJP in Bengal in LS polls: Mamata
Last Updated 28 ಡಿಸೆಂಬರ್ 2023, 10:14 IST
LS Election: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ನೇರ ಹಣಾಹಣಿ: ಮಮತಾ

ರಾಷ್ಟ್ರಗೀತೆಯಂತೆ ನಾಡಗೀತೆಗೂ ಎದ್ದು ನಿಂತು ಗೌರವ ಕೊಡಿ: ಮಮತಾ ಬ್ಯಾನರ್ಜಿ

ರಾಷ್ಟ್ರಗೀತೆಯಂತೆಯೇ ನಾಡಗೀತೆ ಹಾಡಿದಾಗಲೂ ಎದ್ದು ನಿಂತು ಗೌರವ ಕೊಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Last Updated 5 ಡಿಸೆಂಬರ್ 2023, 3:19 IST
ರಾಷ್ಟ್ರಗೀತೆಯಂತೆ ನಾಡಗೀತೆಗೂ ಎದ್ದು ನಿಂತು ಗೌರವ ಕೊಡಿ: ಮಮತಾ ಬ್ಯಾನರ್ಜಿ
ADVERTISEMENT
ADVERTISEMENT
ADVERTISEMENT