ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Mamatha Banerji

ADVERTISEMENT

ಮಮತಾ ಇಲ್ಲದ INDIA ಮೈತ್ರಿಕೂಟ ಊಹಿಸುವುದೂ ಅಸಾಧ್ಯ: ಕಾಂಗ್ರೆಸ್‌

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲದೆ ಇಂಡಿಯಾ ಮೈತ್ರಿಕೂಟದ ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್‌ ರಮೇಶ್ ತಿಳಿಸಿದ್ದಾರೆ.
Last Updated 24 ಜನವರಿ 2024, 11:07 IST
ಮಮತಾ ಇಲ್ಲದ INDIA ಮೈತ್ರಿಕೂಟ ಊಹಿಸುವುದೂ ಅಸಾಧ್ಯ: ಕಾಂಗ್ರೆಸ್‌

ಬಾಕಿ ಹಣ ಬಿಡುಗಡೆ ಮಾಡಿ ಇಲ್ಲ ಕುರ್ಚಿ ಖಾಲಿ ಮಾಡಿ: ಮಮತಾ ಬ್ಯಾನರ್ಜಿ

ರಾಜ್ಯಕ್ಕೆ ಬರಬೇಕಾದ ಸುಮಾರು ₹1.15 ಲಕ್ಷ ಕೋಟಿ ಹಣವನ್ನು ಕೇಂದ್ರ ಬಾಕಿ ಉಳಿಸಿಕೊಂಡಿದೆ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಹಣ ಬಿಡುಗಡೆ ಮಾಡಿ ಇಲ್ಲವೆ ಅಧಿಕಾರದಿಂದ ಕೆಳಗಿಳಿಯಿರಿ’ ಎಂದಿದ್ದಾರೆ.
Last Updated 10 ಡಿಸೆಂಬರ್ 2023, 11:40 IST
ಬಾಕಿ ಹಣ ಬಿಡುಗಡೆ ಮಾಡಿ ಇಲ್ಲ ಕುರ್ಚಿ ಖಾಲಿ ಮಾಡಿ: ಮಮತಾ ಬ್ಯಾನರ್ಜಿ

Film Festival: ನಟ ಸಲ್ಮಾನ್‌ ಖಾನ್‌ ಜೊತೆ ಸ್ಟೆಪ್‌ ಹಾಕಿದ ಮಮತಾ ಬ್ಯಾನರ್ಜಿ

ಕೋಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧಿಕೃತ ಚಾಲನೆ ನೀಡಿದ್ದಾರೆ. ಎಂಟು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಹಲವು ಭಾಷೆಯ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ
Last Updated 6 ಡಿಸೆಂಬರ್ 2023, 4:56 IST
Film Festival: ನಟ ಸಲ್ಮಾನ್‌ ಖಾನ್‌ ಜೊತೆ ಸ್ಟೆಪ್‌ ಹಾಕಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆ: ಬಿಗಿಭದ್ರತೆಗೆ ಹೈಕೋರ್ಟ್‌ ನಿರ್ದೇಶನ

ಪಶ್ಚಿಮ ಬಂಗಾಳ: ಜುಲೈ 8ಕ್ಕೆ ಪಂಚಾಯಿತಿ ಚುನಾವಣೆ
Last Updated 21 ಜೂನ್ 2023, 13:14 IST
ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆ:  ಬಿಗಿಭದ್ರತೆಗೆ ಹೈಕೋರ್ಟ್‌ ನಿರ್ದೇಶನ

ಮಮತಾ–ಮೋದಿ ಭೇಟಿ: ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕರೆಸಿಕೊಂಡ ಕೇಂದ್ರ

ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಾಯ ಅವರನ್ನು ಕೇಂದ್ರ ಸರ್ಕಾರ ವಾಪಸ್‌ ಕರೆಸಿಕೊಂಡಿದೆ.
Last Updated 29 ಮೇ 2021, 2:52 IST
ಮಮತಾ–ಮೋದಿ ಭೇಟಿ: ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕರೆಸಿಕೊಂಡ ಕೇಂದ್ರ

ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮಮತಾಗೆ ಬಿಜೆಪಿಯ ಸೋನಾಲಿ ಗುಹಾ ಪತ್ರ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದು ಬಿಜೆಪಿ ಸೇರಿದ್ದ ಟಿಎಂಸಿಯ ನಾಯಕರು ಮರಳಿ ಪಕ್ಷಕ್ಕೆ ಬರಲು ಬಯಸಿದ್ದಾರೆ.
Last Updated 23 ಮೇ 2021, 16:30 IST
ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮಮತಾಗೆ ಬಿಜೆಪಿಯ ಸೋನಾಲಿ ಗುಹಾ ಪತ್ರ

ಕೋವಿಡ್ ಸಂಕಷ್ಟ: ಔಷಧ, ಸಾಮಗ್ರಿಗಳ ತೆರಿಗೆ ಮನ್ನಾಕ್ಕೆ ಮಮತಾ ಆಗ್ರಹ

ಕೋವಿಡ್‌ ಪಿಡುಗಿನ ವಿರುದ್ಧ ಹೋರಾಡಲು ಇರುವಂತಹ ಎಲ್ಲಾ ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳ ಮೇಲಿನ ತೆರಿಗೆ ಮತ್ತು ಸೀಮಾ ಸುಂಕಗಳನ್ನು ಮನ್ನಾ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
Last Updated 9 ಮೇ 2021, 7:19 IST
ಕೋವಿಡ್ ಸಂಕಷ್ಟ: ಔಷಧ, ಸಾಮಗ್ರಿಗಳ ತೆರಿಗೆ ಮನ್ನಾಕ್ಕೆ ಮಮತಾ ಆಗ್ರಹ
ADVERTISEMENT

ಸೀತಾಲಕುಚಿಯಲ್ಲಿ ‘ನರಮೇಧ’: ಮಮತಾ ಬ್ಯಾನರ್ಜಿ ಟೀಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಚ್ ಬೆಹಾರ್‌ನಲ್ಲಿ ನಡೆದ ಗುಂಡಿನ ದಾಳಿಯನ್ನು ‘ನರಮೇಧ’ ಎಂದು ಕರೆದಿದ್ದಾರೆ.
Last Updated 11 ಏಪ್ರಿಲ್ 2021, 7:53 IST
ಸೀತಾಲಕುಚಿಯಲ್ಲಿ ‘ನರಮೇಧ’: ಮಮತಾ ಬ್ಯಾನರ್ಜಿ ಟೀಕೆ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: 291 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಮಮತಾ

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ಪಕ್ಷ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಟಿಎಂಸಿ ಪಕ್ಷದಿಂದ 291 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಪಕ್ಷದ ವರಿಷ್ಠೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Last Updated 5 ಮಾರ್ಚ್ 2021, 9:53 IST
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: 291 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಮಮತಾ

ಸಾಲಿನಲ್ಲಿ ನಿಂತು ‘ಸ್ವಸ್ಥ್ಯ ಸಾಥಿ’ ಯೋಜನೆ ಕಾರ್ಡ್ ಪಡೆದ ಮಮತಾ

ಮುಖ್ಯಮಂತ್ರಿ ಅವರ ಈ ನಡೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು, ‘ಇದೊಂದು ಶುದ್ಧ ನಾಟಕ‌’ ಎಂದು ಟೀಕಿಸಿದ್ದಾರೆ.
Last Updated 5 ಜನವರಿ 2021, 8:27 IST
ಸಾಲಿನಲ್ಲಿ ನಿಂತು ‘ಸ್ವಸ್ಥ್ಯ ಸಾಥಿ’ ಯೋಜನೆ ಕಾರ್ಡ್ ಪಡೆದ ಮಮತಾ
ADVERTISEMENT
ADVERTISEMENT
ADVERTISEMENT