ಉತ್ತರಾಖಂಡ: 6 ಮಂದಿಯನ್ನು ಕೊಂದಿದ್ದ ಹುಲಿಗೆ 'ನರಭಕ್ಷಕ' ಹೆಸರಿಂದ ಬಿಡುಗಡೆ
ಕಳೆದ 55 ದಿನಗಳಿಂದ ಯಾರೊಬ್ಬರ ಮೇಲೆ ದಾಳಿ ನಡೆಸದ ಹಿನ್ನೆಲೆ ಹುಲಿಯನ್ನು 'ನರಭಕ್ಷಕ' ಹೆಸರಿನಿಂದ ಗುರುತಿಸುವುದನ್ನು ಅರಣ್ಯ ಇಲಾಖೆ ಕೈಬಿಟ್ಟಿದೆ. 3 ತಿಂಗಳ ಅವಧಿಯಲ್ಲಿ 6 ಮಂದಿಯನ್ನು ಕೊಂದಿದ್ದ ಹುಲಿಯನ್ನು 'ನರಭಕ್ಷಕ'ನೆಂದು ಘೋಷಿಸಲಾಗಿತ್ತು.Last Updated 24 ಮೇ 2022, 12:25 IST