Mann Ki baat | ಜ.11,12ಕ್ಕೆ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ ಆಯೋಜನೆ: PM
ಜನವರಿ 11-12 ರಂದು ದೆಹಲಿಯ ಭಾರತ್ ಮಂಟಪದಲ್ಲಿ ‘ವೀಕ್ಷಿತ್ ಭಾರತ್ ಯುವ ನಾಯಕರ ಸಂವಾದ’ ನಡೆಯಲಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.Last Updated 24 ನವೆಂಬರ್ 2024, 6:59 IST