ವರ್ಷದ ಕೊನೆಯ ಮನ್ ಕಿ ಬಾತ್: ದಿ ಎಲಿಫೆಂಟ್ ವಿಸ್ಪರರ್ಸ್, RRR ಕೊಂಡಾಡಿದ ಮೋದಿ
ನವದೆಹಲಿ: 2023ರ ತಮ್ಮ ಕೊನೆಯ ಮನ್ ಕಿ ಬಾತ್ ಭಾಷಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 'RRR'ನ ‘ನಾಟು ನಾಟು’ ಮತ್ತು ಸಾಕ್ಷ್ಯಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಈ ವರ್ಷದ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದನ್ನು ಪ್ರಸ್ತಾಪಿಸಿದ್ದಾರೆ.
Last Updated 31 ಡಿಸೆಂಬರ್ 2023, 6:50 IST