ಮಂಡಕ್ಕಿ ಭಟ್ಟಿ ಸ್ಥಳಾಂತರ: ನೆರವು ನೀಡಲು ಸಿಎಂ ಒಪ್ಪಿಗೆ- ಶಾಮನೂರು
‘ಪರಿಸರ ಮಾಲಿನ್ಯವಾಗುತ್ತಿರುವುದರಿಂದ ಮಂಡಕ್ಕಿ ಭಟ್ಟಿಯನ್ನು ನಗರದಿಂದ ಹೊರಗೆ ಸ್ಥಳಾಂತರಿಸಲು ಭೂಮಿ ಖರೀದಿಸಲು ಹಣಕಾಸಿನ ನೆರವು ನೀಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.Last Updated 24 ಜನವರಿ 2019, 12:51 IST