ಪಾರಿವಾಳಗಳಿಂದಲ್ಲ, ಪಟಾಕಿಯಿಂದ ಮಾಲಿನ್ಯ ಹೆಚ್ಚಳ: ಮೇನಕಾ ಗಾಂಧಿ
Pollution Debate: ಪಟಾಕಿಗಳಿಂದ ಮಾಲಿನ್ಯ ಹೆಚ್ಚಳವಾಗುತ್ತಿದೆ, ಪಾರಿವಾಳಗಳಿಂದಲ್ಲ. ನಗರದಲ್ಲಿರುವ ಪಾರಿವಾಳ ಆಹಾರ ತಾಣಗಳನ್ನು ಮರಳಿ ಆರಂಭಿಸಬೇಕು ಎಂದು ಬಿಜೆಪಿ ನಾಯಕಿ ಮೇನಕಾ ಗಾಂಧಿ ಒತ್ತಾಯಿಸಿದ್ದಾರೆ.Last Updated 13 ಸೆಪ್ಟೆಂಬರ್ 2025, 10:20 IST