ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Mangalore International Airport

ADVERTISEMENT

ಮಂಗಳೂರು: ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ.
Last Updated 23 ಸೆಪ್ಟೆಂಬರ್ 2023, 13:34 IST
ಮಂಗಳೂರು: ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಮಂಗಳೂರು: ಟೇಕಾಫ್‌ ವೇಳೆ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ

ಇಲ್ಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ಇಂಡಿಗೊ ವಿಮಾನದ ರೆಕ್ಕೆಗೆ ಟೇಕಾಫ್‌ ವೇಳೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.
Last Updated 25 ಮೇ 2023, 6:36 IST
ಮಂಗಳೂರು: ಟೇಕಾಫ್‌ ವೇಳೆ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ

ಮೊಬೈಲ್‌ ಸಂದೇಶದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೊಂದಲ; ಎಫ್‌ಐಆರ್‌ ದಾಖಲು

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ಗೆ ಬಂದ ಸಂದೇಶದಿಂದ ಭಾನುವಾರ ಗೊಂದಲ ಸೃಷ್ಟಿಯಾದ ಪ್ರಕರಣ ಸಂಬಂಧ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 15 ಆಗಸ್ಟ್ 2022, 7:31 IST
ಮೊಬೈಲ್‌ ಸಂದೇಶದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೊಂದಲ; ಎಫ್‌ಐಆರ್‌ ದಾಖಲು

ಮಂಗಳೂರು: ₹49.74 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ಕಳ್ಳಸಾಗಣೆಯಾದ 964 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಶಪಡಿಸಿಕೊಂಡಿದ್ದಾರೆ‌.
Last Updated 14 ಜೂನ್ 2022, 20:29 IST
ಮಂಗಳೂರು: ₹49.74 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ₹ 32.96 ಲಕ್ಷ ಮೌಲ್ಯದ ಚಿನ್ನ ವಶ

ದುಬೈನಿಂದ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕ ಅಕ್ರಮ ಸಾಗಾಟಕ್ಕೆ ಯತ್ನಿಸಿದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Last Updated 28 ಅಕ್ಟೋಬರ್ 2020, 5:10 IST
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ₹ 32.96 ಲಕ್ಷ ಮೌಲ್ಯದ ಚಿನ್ನ ವಶ

ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಆರೋಪಿ ಬಂಧನ: 'ಪ್ರಸಿದ್ಧಿ ಪಡೆಯಲು ಕೃತ್ಯ'

ವಿಮಾನ ನಿಲ್ಸಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಸಿದ್ದಿ ಪಡೆಯಬೇಕು ಎಂಬ ಉದ್ದೇಶದಿಂದ ಹುಸಿ ಬಾಂಬ್ ಕರೆ ಮಾಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
Last Updated 21 ಆಗಸ್ಟ್ 2020, 8:59 IST
ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಆರೋಪಿ ಬಂಧನ: 'ಪ್ರಸಿದ್ಧಿ ಪಡೆಯಲು ಕೃತ್ಯ'

ಮಂಗಳೂರು: ಸಿಬ್ಬಂದಿಗೆ ಗಾಯ: ಮರಳಿದ ವಿಮಾನ

ನಗರದ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ್ದ ಸ್ಪೈಸ್‌ ಜೆಟ್‌ ವಿಮಾನವೊಂದು ಸಿಬ್ಬಂದಿಗೆ ತುಸು ಪೆಟ್ಟಾದ ಕಾರಣದಿಂದ ಕೆಲವೇ ಕ್ಷಣಗಳಲ್ಲಿ ಮರಳಿ ಬಂದಿಳಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆಯಿತು
Last Updated 23 ಆಗಸ್ಟ್ 2019, 20:15 IST
ಮಂಗಳೂರು: ಸಿಬ್ಬಂದಿಗೆ ಗಾಯ: ಮರಳಿದ ವಿಮಾನ
ADVERTISEMENT

ಮಂಗಳೂರು: ವಿಮಾನ ಹಾರಾಟ ಯಥಾಸ್ಥಿತಿಗೆ

ತಾಂತ್ರಿಕ ಅಥವಾ ಮಾನವ ದೋಷ: ಖಾದರ್
Last Updated 1 ಜುಲೈ 2019, 19:21 IST
fallback

ಮಂಗಳೂರು ವಿಮಾನ ನಿಲ್ದಾಣಕ್ಕೆ ಖಾಸಗಿ ಸಹಭಾಗಿತ್ವ

6 ನಿಲ್ದಾಣಗಳ ಪಿಪಿಪಿ ಮಾದರಿ: ಕೇಂದ್ರ ಸಂಪುಟ ನಿರ್ಧಾರ
Last Updated 9 ನವೆಂಬರ್ 2018, 20:36 IST
fallback
ADVERTISEMENT
ADVERTISEMENT
ADVERTISEMENT