ಬಿಜೆಪಿ ತೆಕ್ಕೆಗೆ ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ ಗಳ ಪೈಕಿ 44 ವಾರ್ಡ್ ಗಳಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈ ಬಾರಿ 14 ಸ್ಥಾನಗಳಿಗೆ ಕುಸಿದಿದೆ. ಎಸ್ ಡಿಪಿಐ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆLast Updated 14 ನವೆಂಬರ್ 2019, 7:10 IST