ಪ್ರವಾಹ ಪರಿಸ್ಥಿತಿಯಲ್ಲಿಯೂ ಖಾಸಗಿ ವಿಮಾನ ಸಂಸ್ಥೆಗಳು ಹಣಮಾಡುತ್ತಿವೆ: ಸದಾನಂದ ಗೌಡ
ಕೇರಳ ಮತ್ತು ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಈ ಸಂದರ್ಭದಲ್ಲಿ ಖಾಸಗಿ ವಿಮಾನ ಸಂಸ್ಥೆಗಳು ಹಣ ಮಾಡುವಲ್ಲಿ ತೊಡಗಿವೆ. ಪ್ರಸ್ತುತ ಮಂಗಳೂರು–ಬೆಂಗಳೂರು ಮಾರ್ಗದ ವಿಮಾನ ಪ್ರಯಾಣ ದರ ₹18 ಸಾವಿರಕ್ಕೆ ಏರಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.Last Updated 16 ಆಗಸ್ಟ್ 2018, 10:47 IST