ಮಂಗಳೂರು ವಿವಿ: ಎಂಎನ್‌ಆರ್, ಸದಾಶಿವ ಶೆಟ್ಟಿ, ರೋಹನ್ ಮೊಂತೆರೊಗೆ ಗೌರವ ಡಾಕ್ಟರೇಟ್
ಅನುಭವಿ ಸಹಕಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಹೇರಂಭ ಇಂಡಸ್ಟ್ರೀಸ್ ಮಾಲೀಕ, ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ, ಉದ್ಯಮಿ ರೋಹನ್ ಮೊಂತೆರೊ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಘೋಷಿಸಿದೆ. Last Updated 28 ಮಾರ್ಚ್ 2025, 7:15 IST