ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Mangaluru

ADVERTISEMENT

ಮಂಗಳೂರು–ಸುಬ್ರಹ್ಮಣ್ಯ ರೈಲಿಗೆ ಆಗ್ರಹ

ನವದೆಹಲಿ: ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ರಯಾಣಿಕ ರೈಲು ಆರಂಭಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಬುಧವಾರ ಆಗ್ರಹಿಸಿದರು.
Last Updated 24 ಜುಲೈ 2024, 14:14 IST
ಮಂಗಳೂರು–ಸುಬ್ರಹ್ಮಣ್ಯ ರೈಲಿಗೆ ಆಗ್ರಹ

ಉಳ್ಳಾಲ ಖಾಜಿಯಾಗಿ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್

ಉಳ್ಳಾಲ ಖಾಜಿಯಾಗಿ ಇಂಡಿಯನ್ ಗ್ರಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 21 ಜುಲೈ 2024, 12:31 IST
ಉಳ್ಳಾಲ ಖಾಜಿಯಾಗಿ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್

ಸುರತ್ಕಲ್‌ನಲ್ಲಿ ಹಲಸು, ಮಾವಿನ ಮೇಳ

ಸುರತ್ಕಲ್: ಹಿಂದೂ ವಿದ್ಯಾದಾಯಿನೀ ಸಂಘ, ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ತರಬೇತಿ ಸಂಸ್ಥೆ ಆಶ್ರಯದಲ್ಲಿ ಎರಡು ದಿನಗಳ ಹಲಸು–ಮಾವು ಮೇಳ, ಸ್ವಾವಲಂಬಿ ಸಂತೆ ವಿದ್ಯಾದಾಯಿನೀ ಪ್ರೌಢ ಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ಶನಿವಾರ ಆರಂಭಗೊಂಡಿತು.
Last Updated 20 ಜುಲೈ 2024, 13:32 IST
ಸುರತ್ಕಲ್‌ನಲ್ಲಿ  ಹಲಸು, ಮಾವಿನ ಮೇಳ

Karnataka Rains | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ ಈಚೆಗೆ ಜೋರಾಗಿದ್ದ ಮಳೆ ಅಬ್ಬರ ಶನಿವಾರ ಕಡಿಮೆಯಾಗಿದೆ. ಶನಿವಾರ ಬೆಳಿಗ್ಗೆಯಿಂದಲೂ ಬಿಸಿಲಿನಿಂದ ಕೂಡಿದ ವಾತಾವರಣವಿದೆ. ಶುಕ್ರವಾರ ರಾತ್ರಿಯೂ ಮಳೆ ಪ್ರಮಾಣ ಕಡಿಮೆ ಇತ್ತು.
Last Updated 20 ಜುಲೈ 2024, 5:34 IST
Karnataka Rains | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ

ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆ: ಪತ್ರ ಬರೆದ ಸಂಸದ ಬ್ರಿಜೇಶ್

ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.‌
Last Updated 19 ಜುಲೈ 2024, 7:01 IST
ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆ:  ಪತ್ರ ಬರೆದ ಸಂಸದ ಬ್ರಿಜೇಶ್

ಶಿರಾಡಿ ಘಾಟಿ ಬಂದ್‌: ಬೆಂಗಳೂರು–ಮಂಗಳೂರು ರಾತ್ರಿ ಸಂಪರ್ಕಕ್ಕೆ ಒಂದೇ ಮಾರ್ಗ!

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಜ್ಯದ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಇದೇ 18ರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಹಾಗೂ ಸಂಪಾಜೆ ಘಾಟಿಯಲ್ಲಿ ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
Last Updated 19 ಜುಲೈ 2024, 6:33 IST
ಶಿರಾಡಿ ಘಾಟಿ ಬಂದ್‌: ಬೆಂಗಳೂರು–ಮಂಗಳೂರು ರಾತ್ರಿ ಸಂಪರ್ಕಕ್ಕೆ ಒಂದೇ ಮಾರ್ಗ!

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
Last Updated 19 ಜುಲೈ 2024, 4:27 IST
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮನೆ ಮೇಲೆ ಲೋಕಾಯುಕ್ತ ದಾಳಿ
ADVERTISEMENT

ಬಂಟ್ವಾಳ | ಮಳೆಗೆ ಕೊಚ್ಚಿ ಹೋದ‌ ಮೋರಿ; 10 ಮನೆ ಸ್ಥಳಾಂತರ

ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ಯಾಗಿದೆ.
Last Updated 18 ಜುಲೈ 2024, 5:10 IST
ಬಂಟ್ವಾಳ | ಮಳೆಗೆ ಕೊಚ್ಚಿ ಹೋದ‌ ಮೋರಿ; 10 ಮನೆ ಸ್ಥಳಾಂತರ

ದಕ್ಷಿಣ ಕನ್ನಡ | ಭಾರಿ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ.
Last Updated 18 ಜುಲೈ 2024, 5:03 IST
ದಕ್ಷಿಣ ಕನ್ನಡ | ಭಾರಿ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ

ಮಂಗಳೂರು | ಕೊಂಕಣ ರೈಲು: ಜೋಡಿ ಹಳಿ ನಿರ್ಮಿಸಲು ಮನವಿ

ರೈಲ್ವೆ ರಾಜ್ಯ ಸಚಿವ ಸೋಮಣ್ಣರಿಗೆ ಮಹಾರಾಷ್ಟ್ರ ಕನ್ನಡಿಗರ ಒತ್ತಾಯ
Last Updated 16 ಜುಲೈ 2024, 4:49 IST
ಮಂಗಳೂರು | ಕೊಂಕಣ ರೈಲು: ಜೋಡಿ ಹಳಿ ನಿರ್ಮಿಸಲು ಮನವಿ
ADVERTISEMENT
ADVERTISEMENT
ADVERTISEMENT