ಕಡಬ: ಅರಣ್ಯ, ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ನಾಳೆಯಿಂದ
ಕಡಬ ತಾಲ್ಲೂಕಿನ ವ್ಯಾಪ್ತಿಯ ಐನೆಕಿದು, ಸುಬ್ರಮಣ್ಯ, ಬಿಳಿನೆಲೆ, ಶಿರಿಬಾಗಿಲು, ಕೊಂಬಾರು, ಕೊಣಾಜೆ, ಐತ್ತೂರು, ನೂಜಿಬಾಳ್ತಿಲ, ರೆಂಜಿಲಾಡಿ, ಶಿರಾಡಿ ಈ ಗ್ರಾಮಗಳ ಅರಣ್ಯ ಮೀಸಲು ಅರಣ್ಯಗಳ ಜಂಟಿ ಸರ್ವೆ ನಡೆಸಿ ವರದಿ ನೀಡುವಂತೆ ಸರ್ಕಾರ ಆದೇಶ ಮಾಡಿದ್ದು, ನವೆಂಬರ್ 10ರಿಂದ ಜಂಟಿ ಸರ್ವೆ ಕಾರ್ಯ ನಡೆಯಲಿದೆLast Updated 9 ನವೆಂಬರ್ 2025, 5:10 IST