ರಾಜ್ಯದ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರ
Mango Farmers Karnataka: ಕರ್ನಾಟಕದಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. Last Updated 22 ಜೂನ್ 2025, 13:52 IST