Mango And Jackfruit Fest: ಮಾವು, ಹಲಸಿನ ಮೇಳ ಇಂದಿನಿಂದ
ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಮೇ 30ರಿಂದ ಜೂನ್ 24ರವರೆಗೆ ಲಾಲ್‌ಬಾಗ್‌ನಲ್ಲಿ ಮಾವು, ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ.Last Updated 28 ಮೇ 2025, 23:40 IST