ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಮಣಿಪುರ ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್
Manipur Peace: ಮಣಿಪುರ ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಗಳಾದ ಎಲ್. ದಿಖೂ, ನೆಮ್ಚಾ ಕಿಪ್ಗೆನ್ ಅವರು ಇದ್ದರು.Last Updated 24 ಫೆಬ್ರುವರಿ 2026, 14:23 IST