ರಕ್ಷಣಾ ಪಡೆಗಳ ನಕಲಿ ಎನ್ಕೌಂಟರ್ ಪ್ರಕರಣ: ಸಿಬಿಐನಿಂದ ಮತ್ತೊಂದು ಆರೋಪಪಟ್ಟಿ
ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರಿಂದ ನಡೆದ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಬಿಐನ ವಿಶೇಷ ತನಿಖಾ ತಂಡ (ಎಸ್ಐಟಿ) ಸುಪ್ರೀಂಕೋರ್ಟ್ಗೆ ಸೋಮವಾರ ಮಾಹಿತಿ ನೀಡಿತು.Last Updated 20 ಆಗಸ್ಟ್ 2018, 11:28 IST