ವಿಶ್ವಕಪ್ ಪಂದ್ಯ ನೋಡಲು ಹೋಗುವ ಮೋದಿಗೆ ಮಣಿಪುರಕ್ಕೆ ಬರಲು ಆಗಲಿಲ್ಲವೇ: ಪ್ರಿಯಾಂಕಾ
ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯ ನೋಡಲು ಅಹಮದಾಬಾದ್‌ಗೆ ಹೋಗುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಆಗಲಿಲ್ಲವೇ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಪ್ರಶ್ನಿಸಿದ್ದಾರೆLast Updated 22 ನವೆಂಬರ್ 2023, 13:24 IST