ಬುಧವಾರ, 27 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Maniratnam
ADVERTISEMENT
ಕಮಲ್ ನಟನೆಯ Thug Life ಬಿಡುಗಡೆಗೆ ಕರ್ನಾಟಕದಲ್ಲಿ ನಿಷೇಧ; ಶುಕ್ರವಾರ SC ವಿಚಾರಣೆ
Kamal Haasan Controversy: ಕರ್ನಾಟಕದಲ್ಲಿ 'ಥಗ್ ಲೈಫ್' ಸಿನಿಮಾ ಮೇಲಿನ ನಿಷೇಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
Last Updated 9 ಜೂನ್ 2025, 11:32 IST
ಕಮಲ್ ಹಾಸನ್–ಮಣಿರತ್ನಂ ಜೋಡಿಯ ‘ಥಗ್ ಲೈಪ್‘ ಸಿನಿಮಾ 2025ರ ಜೂನ್ 5ರಂದು ತೆರೆಗೆ
ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ 'ಥಗ್ ಲೈಫ್' ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
Last Updated 7 ನವೆಂಬರ್ 2024, 15:57 IST
Thug Life | ರಗಡ್ ಆಗಿ ಬಂದ ರಂಗರಾಯ: ಕಮಲ್ ಹಾಸನ್–ಮಣಿರತ್ನಂ ಜೋಡಿಯ ಹೊಸ ಮೋಡಿ
ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಕಮಲ್ ಹಾಸನ್–ಮಣಿರತ್ನಂ ಜೋಡಿ ಮತ್ತೊಂದು ಹೊಸ ಸಿನಿಮಾವನ್ನು ಘೋಷಣೆ ಮಾಡಿದೆ.
Last Updated 7 ನವೆಂಬರ್ 2023, 13:00 IST
2023ರ ಏಪ್ರಿಲ್‌ನಲ್ಲಿ ಪೊನ್ನಿಯಿನ್ ಸೆಲ್ವನ್–2 ತೆರೆಗೆ
ಕಳೆದ ವರ್ಷ ಸೆಪ್ಟೆಂಬರ್ ಅಂತ್ಯದಲ್ಲಿ ತೆರೆ ಕಂಡು ಭರ್ಜರಿ ಯಶಸ್ಸು ಸಾಧಿಸಿದ್ದ ಮಣಿರತ್ನಂ ನಿರ್ದೇಶನದ ಪೊನ್ನಿಯಿನ್ ಸೆಲ್ವನ್ ಚಿತ್ರದ ಎರಡನೇ ಭಾಗ ಬಿಡುಗಡೆಗೆ ಮುಹೂರ್ತ ನಿಗಧಿಯಾಗಿದೆ. ಈ ವರ್ಷ ಏಪ್ರಿಲ್ 28ರಂದು ಪೊನ್ನಿಯಿನ್ ಸೆಲ್ವನ್–2 ತೆರೆಗೆ ಅಪ್ಪಳಿಸಲಿದೆ ಎಂದು ಚಿತ್ರತಂಡ ಹೇಳಿದೆ.
Last Updated 31 ಜನವರಿ 2023, 13:11 IST
35 ವರ್ಷಗಳ ಬಳಿಕ ಮತ್ತೆ ಒಂದಾದ ಕಮಲ್ ಹಾಸನ್–ಮಣಿರತ್ನಂ
ಭಾರತೀಯ ಚಿತ್ರರಂಗದ ಅದ್ಬುತ ಸಿನಿಮಾಗಳಲ್ಲೊಂದು ನಾಯಗನ್. ಕಮಲ್ ಹಾಸನ್–ಮಣಿರತ್ನಂ ಜೋಡಿ 1987ರಲ್ಲಿ ಈ ಸಿನಿಮಾದೊಂದಿಗೆ ಇತಿಹಾಸವನ್ನೇ ಸೃಷ್ಟಿಸಿತ್ತು. ಈ ಜೋಡಿಯಿಂದ ಮತ್ತೊಂದು ಹೊಸ ಸಿನಿಮಾ ಘೋಷಣೆಯಾಗಿದೆ.
Last Updated 7 ನವೆಂಬರ್ 2022, 9:25 IST
ಪೊನ್ನಿಯಿನ್ ಸೆಲ್ವನ್ ದಾಖಲೆ ಗಳಿಕೆ
ಮಣಿರತ್ನಂ ನಿರ್ದೇಶನ ಐತಿಹಾಸಿಕ ಚಿತ್ರ ಪೊನ್ನಿಯಿನ್ ಸೆಲ್ವನ್‌ಗೆ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿಶ್ವದ ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ ದಾಖಲೆಯ ಗಳಿಕೆ ಕಂಡ ಈ ವರ್ಷದ ತಮಿಳು ಚಿತ್ರವಾಗಿ ಪೊನ್ನಿಯಿನ್ ಹೊರಹೊಮ್ಮಿದೆ.
Last Updated 1 ಅಕ್ಟೋಬರ್ 2022, 5:23 IST
‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ವಿಮರ್ಶೆ: ಕಣ್ಣು ಕೀಲಿಸಿಕೊಳ್ಳುವ ಕಥಾವಲ್ಲರಿ
ಮಣಿರತ್ನಂ ದೀರ್ಘಕಾಲದ ಕನಸು ತೆರೆಮೇಲೆ ಸಶಕ್ತವಾಗಿ ಮೂಡಿದೆ. 1990ರ ದಶಕದಲ್ಲಿ ಒಮ್ಮೆ, ಹೊಸ 2010ರ ದಶಕದ ಶುರುವಿನಲ್ಲಿ ಇನ್ನೊಮ್ಮೆ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಮಾಡಬೇಕೆಂದು ಅವರು ಹೊರಟು, ಸಾಧ್ಯವಾಗದೆ ಸುಮ್ಮನಾಗಿದ್ದರು.
Last Updated 30 ಸೆಪ್ಟೆಂಬರ್ 2022, 15:23 IST
ADVERTISEMENT
ಪೊನ್ನಿಯಿನ್ ಸೆಲ್ವನ್ ಎಂಬ ದೃಶ್ಯ ವೈಭವ!
ಮಣಿರತ್ನಂ ಸಿನಿಮಾ ಎಂದರೆ ನಿರೀಕ್ಷೆ ಹೆಚ್ಚು. ಗಟ್ಟಿಯಾದ ಕಥೆ, ಉತ್ತಮ ನಿರೂಪಣೆ ಜೊತೆಗೆ ಕಾಲಕ್ಕೆ ತಕ್ಕಂತೆ ದೃಶ್ಯಗಳನ್ನು ಶ್ರೀಮಂತಗೊಳಿಸುವಲ್ಲಿ ಎಂದಿಗೂ ಮಣಿರತ್ನಂ ಎಡವಿಲ್ಲ. ಚಿಯಾನ್ ವಿಕ್ರಂ, ಐಶ್ವರ್ಯಾ ರೈ, ಜಯರಾಂ ರವಿ, ಕಾರ್ತಿ, ತ್ರಿಷಾ ಮೊದಲಾದ ದೊಡ್ಡ ತಾರಾ ಬಳಗವನ್ನು ಹೊಂದಿರುವ ಪೊನ್ನಿಯಿನ್ ಸೆಲ್ವನ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಹುತೇಕ ವಿಮರ್ಶಕರು ಸಿನಿಮಾವನ್ನು ದೃಶ್ಯವೈಭವ ಎಂದು ಬಣ್ಣಿಸಿದ್ದಾರೆ.
Last Updated 30 ಸೆಪ್ಟೆಂಬರ್ 2022, 5:03 IST
ವಿಮರ್ಶಕ ಉಮೈರ್‌ಗೆ ಸುಹಾಸಿನಿ ತರಾಟೆ
ಪೊನ್ನಿಯಿನ್ ಸೆಲ್ವನ್ ಚಿತ್ರದ ಕುರಿತು ಉಮೈರ್ ಸಂಧು ಹಾಕಿರುವ ವಿಮರ್ಶೆಗೆ ಮಣಿರತ್ನಂ ಪತ್ನಿ ಹಾಗೂ ಖ್ಯಾತ ನಟಿ ಸುಹಾಸಿನಿ ಕಿಡಿಕಾರಿದ್ದಾರೆ. ಉಮೈರ್ ಟ್ವೀಟ್ ಮಾಡಿರುವ ವಿಮರ್ಶೆಗೆ ಪ್ರತಿಕ್ರಿಯಿಸಿರುವ ಸುಹಾಸಿನಿ, ಇದೊಂದು ನಕಲಿ ವಿಮರ್ಶೆ ಎಂಬುದಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Last Updated 29 ಸೆಪ್ಟೆಂಬರ್ 2022, 10:52 IST
‘ಪೊನ್ನಿಯಿನ್ ಸೆಲ್ವನ್': ₹ 125 ಕೋಟಿಗೆ ಒಟಿಟಿ ಹಕ್ಕುಗಳ ಮಾರಾಟ
ಮಣಿರತ್ನಂ ನಿರ್ದೇಶನದ ಬಹುನಿರೀಕ್ಷಿತ ‘ಪೊನ್ನಿಯಿನ್ ಸೆಲ್ವನ್–1’ ಸಿನಿಮಾದ ಒಟಿಟಿ ಹಕ್ಕುಗಳನ್ನು ‘ಅಮೆಜಾನ್ ಪ್ರೈಮ್‘ ಖರೀದಿ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 15 ಸೆಪ್ಟೆಂಬರ್ 2022, 11:08 IST
ADVERTISEMENT
<
1
2
3
>
ADVERTISEMENT
ADVERTISEMENT