ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Manish Sisodia

ADVERTISEMENT

ಅರವಿಂದ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮತ್ತು ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ31ರವರೆಗೆ ವಿಸ್ತರಿಸಿ ಕೋರ್ಟ್‌ ಆದೇಶ ಹೊರಡಿಸಿದೆ.
Last Updated 25 ಜುಲೈ 2024, 7:30 IST
ಅರವಿಂದ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

ಅಬಕಾರಿ ನೀತಿ ಪ್ರಕರಣ; ಸಿಸೋಡಿಯಾ ಜಾಮೀನು ಅರ್ಜಿ
Last Updated 16 ಜುಲೈ 2024, 13:29 IST
ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

ಅಬಕಾರಿ ನೀತಿ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಮರು ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಹಿಂದೆ ಸರಿದಿದ್ದಾರೆ.
Last Updated 11 ಜುಲೈ 2024, 9:43 IST
ಅಬಕಾರಿ ನೀತಿ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

ಅಬಕಾರಿ ನೀತಿ ಹಗರಣ: ಮನೀಶ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಇಂದು (ಶನಿವಾರ) ಆದೇಶ ಪ್ರಕಟಿಸಿದೆ.
Last Updated 6 ಜುಲೈ 2024, 5:55 IST
ಅಬಕಾರಿ ನೀತಿ ಹಗರಣ: ಮನೀಶ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕಸಿದ ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಸಿಬಿಐ ದಾಖಲಿಸಿರುವ ಪ್ರಕರಣಗಳಲ್ಲಿ ಜಾಮೀನು ಕೋರಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Last Updated 4 ಜೂನ್ 2024, 15:37 IST
ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕಸಿದ ಸುಪ್ರೀಂ ಕೋರ್ಟ್

ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಎಪಿ ನಾಯಕ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಪ್ರಕಟಿಸಿದೆ
Last Updated 21 ಮೇ 2024, 15:56 IST
ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ‌ಮೇ 30ರವರೆಗೆ ವಿಸ್ತರಿಸುವಂತೆ ಇಲ್ಲಿನ ನ್ಯಾಯಾಲಯವು ಶನಿವಾರ ಆದೇಶಿಸಿದೆ.
Last Updated 15 ಮೇ 2024, 13:40 IST
ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ADVERTISEMENT

ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮೇ 21ರವರೆಗೆ ವಿಸ್ತರಣೆ

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನಿಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ಹೈಕೋರ್ಟ್‌ ಮೇ 21ರವರೆಗೆ ವಿಸ್ತರಿಸಿದೆ.
Last Updated 8 ಮೇ 2024, 14:19 IST
ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮೇ 21ರವರೆಗೆ ವಿಸ್ತರಣೆ

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
Last Updated 3 ಮೇ 2024, 8:08 IST
ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ದ ಸಿಬಿಐ ಹಾಗೂ ಇ.ಡಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Last Updated 2 ಮೇ 2024, 6:22 IST
ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ
ADVERTISEMENT
ADVERTISEMENT
ADVERTISEMENT