ಪ್ರಣಬ್‌ರನ್ನು ಪ್ರಧಾನಿ ಮಾಡಿ, ಸಿಂಗ್‌ರನ್ನು ರಾಷ್ಟ್ರಪತಿ ಮಾಡಬೇಕಿತ್ತು: ಅಯ್ಯರ್
ಒಂದು ವೇಳೆ ಬೇರೆ ನಾಯಕತ್ವದಲ್ಲಿ 2014ರ ಲೋಕಸಭೆ ಚುನಾವಣೆ ಎದುರಿಸಿದ್ದರೆ ಹೀನಾಯ ಸೋಲಿನಿಂದ ತಪ್ಪಿಸಿಕೊಳ್ಳಬಹುದಿತ್ತು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.Last Updated 15 ಡಿಸೆಂಬರ್ 2024, 10:57 IST