ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Manjeshwar

ADVERTISEMENT

ಕಾಸರಗೋಡು: ತಹಶೀಲ್ದಾರ್ ಮೇಲೆ ಹಲ್ಲೆ, ಶಾಸಕ ಅಶ್ರಫ್ ಸೇರಿ 4 ಮಂದಿಗೆ 1ವರ್ಷ ಜೈಲು

ಚುನಾವಣೆಯ ಅಹವಾಲು ಸ್ವೀಕಾರ ಸಭೆಯಲ್ಲಿ ಸಹಾಯಕ ತಹಶೀಲ್ದಾರ್‌ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಅವರ ಸಹಿತ 4 ಮಂದಿಗೆ ಒಂದು ವರ್ಷ, 3 ತಿಂಗಳ ಸಜೆಯನ್ನು ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಲಯ ವಿಧಿಸಿದೆ.
Last Updated 1 ನವೆಂಬರ್ 2023, 13:43 IST
ಕಾಸರಗೋಡು: ತಹಶೀಲ್ದಾರ್ ಮೇಲೆ ಹಲ್ಲೆ, ಶಾಸಕ ಅಶ್ರಫ್ ಸೇರಿ 4 ಮಂದಿಗೆ 1ವರ್ಷ ಜೈಲು

ಕಾಸರಗೋಡಿನ ಕನ್ನಡ ಗ್ರಾಮಗಳ ಹೆಸರು ಬದಲಾವಣೆ ಇಲ್ಲ: ಮಂಜೇಶ್ವರ ಶಾಸಕ ಅಶ್ರಫ್

ಕಾಸರಗೋಡು ಮತ್ತು ಮಂಜೇಶ್ವರದಲ್ಲಿ ಕನ್ನಡ ಹೆಸರು ಹೊಂದಿರುವ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀಕರಣಗೊಳಿಸುವಂತೆ ಕೇರಳ ಸರ್ಕಾರ ಆದೇಶಿಸಿಲ್ಲ ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಸ್ಪಷ್ಟನೆ ನೀಡಿದ್ದಾರೆ. ಕನ್ನಡ ಗ್ರಾಮಗಳ ಹೆಸರು ಬದಲಾಯಿಸಲಾಗುತ್ತಿದೆ ಎಂಬ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ಕುರಿತು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಾಸಕರು ಸ್ಪಷ್ಟನೆ ನೀಡಿದ್ದಾರೆ.
Last Updated 29 ಜೂನ್ 2021, 2:11 IST
ಕಾಸರಗೋಡಿನ ಕನ್ನಡ ಗ್ರಾಮಗಳ ಹೆಸರು ಬದಲಾವಣೆ ಇಲ್ಲ: ಮಂಜೇಶ್ವರ ಶಾಸಕ ಅಶ್ರಫ್

ಕೇರಳ ವಿಧಾನಸಭೆಯಲ್ಲಿ ಅನುರಣಿಸಿದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಕವಿತೆ!

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ಇದೀಗ ವಿಧಾನಸಭೆಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಕವನ ವಾಚಿಸಿದ್ದಾರೆ.
Last Updated 7 ಜೂನ್ 2021, 14:41 IST
ಕೇರಳ ವಿಧಾನಸಭೆಯಲ್ಲಿ ಅನುರಣಿಸಿದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಕವಿತೆ!

ಮಂಜೇಶ್ವರ ಬಂದರು: ಅ.1 ರಂದು ಚಾಲನೆ

ಮಂಜೇಶ್ವರ ಬಂದರು ಉದ್ಘಾಟನೆ ಅಕ್ಟೋಬರ್‌ 1 ರಂದು ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚಾಲನೆ ನೀಡುವರು. ಜೊತೆಗೆ ಕೊಯಿಲಾಂಡಿಯ ಬಂದರನ್ನೂ ಅವರು ಉದ್ಘಾಟಿಸುವರು.
Last Updated 28 ಸೆಪ್ಟೆಂಬರ್ 2020, 9:11 IST
fallback

PV Web Exclusive: ರಾಷ್ಟ್ರಕವಿ ಗೋವಿಂದ ಪೈಗಳ ‘ಗಿಳಿವಿಂಡು’!

ಸಾಹಿತ್ಯ – ಸಂಸ್ಕೃತಿಗೆ ತೆರೆದುಕೊಳ್ಳದ ನೆಲೆವೀಡು
Last Updated 16 ಸೆಪ್ಟೆಂಬರ್ 2020, 15:51 IST
PV Web Exclusive: ರಾಷ್ಟ್ರಕವಿ ಗೋವಿಂದ ಪೈಗಳ ‘ಗಿಳಿವಿಂಡು’!

ಮಂಜೇಶ್ವರ ಈಗ ‘ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶ’: ಕೇರಳ ಸರ್ಕಾರದ ಆದೇಶ

ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ತಾಲ್ಲೂಕಿಗೆ ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ ಸ್ಥಾನಮಾನವನ್ನು ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ.
Last Updated 14 ಮೇ 2020, 20:00 IST
ಮಂಜೇಶ್ವರ ಈಗ ‘ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶ’: ಕೇರಳ ಸರ್ಕಾರದ ಆದೇಶ

ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ನಿಧನ

ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ಅವರು ಕಾಸರಗೋಡಿನನುಳ್ಳಿಪಾಡಿ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.
Last Updated 20 ಅಕ್ಟೋಬರ್ 2018, 3:26 IST
ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ನಿಧನ
ADVERTISEMENT
ADVERTISEMENT
ADVERTISEMENT
ADVERTISEMENT