ಪಂಜಾಬ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮನ್ಪ್ರೀತ್ ಬಾದಲ್
ನವದೆಹಲಿ: ಪಂಜಾಬ್ನ ಮಾಜಿ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಬಾದಲ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ತಮ್ಮ ಹೊಸ ಪಕ್ಷದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸುವ ಮುನ್ನವೇ ಈ ಹಿಂದೆ ಇದ್ದ ಕಾಂಗ್ರೆಸ್ ಪಕ್ಷದ ಗುಂಪುಗಾರಿಕೆಯನ್ನು ಟೀಕಿಸಿದ್ದಾರೆ.Last Updated 18 ಜನವರಿ 2023, 11:36 IST