ಬೂಕರ್ ಪ್ರಶಸ್ತಿ ವಿಜೇತರಿಗೆ ತಲಾ ₹ 10 ಲಕ್ಷ ಬಹುಮಾನ ನೀಡಿ: ಮನು ಬಳಿಗಾರ್ ಆಗ್ರಹ
‘ಪ್ರತಿಷ್ಠಿತ ‘ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ’ಗೆ ಭಾಜನರಾದ ಲೇಖಕಿ ಬಾನು ಮುಷ್ತಾಕ್ ಹಾಗೂ ಅನುವಾದಕಿ ದೀಪಾ ಭಾಸ್ತಿ ಅವರಿಗೆ ರಾಜ್ಯ ಸರ್ಕಾರವು ತಲಾ ₹ 10 ಲಕ್ಷ ನಗದು ಬಹುಮಾನ ಘೋಷಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. Last Updated 23 ಮೇ 2025, 15:39 IST